![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 27, 2021, 12:27 PM IST
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶವಿದೆ. 387 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.
*ಹುದ್ದೆಗಳ ಸಂಖ್ಯೆ: 387
* ಇಲಾಖೆ: ಕರ್ನಾಟಕ ಪೊಲೀಸ್ ಇಲಾಖೆ
* ಕೆಲಸ ಮಾಡಬೇಕಿರುವ ಸ್ಥಳ: ಬೆಂಗಳೂರು
* ಹುದ್ದೆಯ ಸ್ವರೂಪ: ಸಿವಿಲ್ ಪೊಲೀಸ್ ಕಾನ್‌ಸ್ಟೆàಬಲ್ (ಪುರುಷ-ಮಹಿಳೆ)
* ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ- ಕನಿಷ್ಠ 19- ಗರಿಷ್ಠ 35 ವರ್ಷ (ಪ.ಜಾತಿ, ಪ. ಪಂಗಡದವರಿಗೆ 40 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ)
* ವಿದ್ಯಾರ್ಹತೆ: ಪಿಯುಸಿ ಅಥವಾ ತತ್ಸಮಾನ
* ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಮಾತ್ರ
* ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 6-9-2021
* ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನ: 8-9-2021
* ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 400 ರೂ.(ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗದವರಿಗೆ 200 ರೂ.)
* ನೇಮಕ ಹೇಗೆ?: ಆನ್‌ಲೈನ್ ಲಿಖೀತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಡ್ಯ ಪರೀಕ್ಷೆ ಮೂಲಕ.
* ಹೆಚ್ಚಿನ ಮಾಹಿತಿಗೆ: https://recruitment.ksp.gov.in ಅಥವಾ https://cpcins21.ksponline.co.in/
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.