ಪತ್ರಕರ್ತನ ಶವ ಕಾರ್ಪೋರೇಷನ್ ವಾಹನದಲ್ಲಿ ಸಾಗಾಟ !
Team Udayavani, Jan 14, 2018, 1:27 PM IST
ಹಾವೇರಿ : ಹಾನಗಲ್‌ನ ಗಂಡೂರು ಬಳಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅವಘಡದಲ್ಲಿ ಸುದ್ದಿ ಟಿವಿಯ ಶಿರಸಿಯ ವರದಿಗಾರ ಮೌನೇಶ ಪೋತರಾಜ ದಾರುಣವಾಗಿ ಸಾವನ್ನಪ್ಪಿದ್ದಾರೆ.
28 ರ ಹರೆಯ ಪೋತರಾಜ ಅವರು ಸುದ್ದಿ ಟಿವಿಯ ಶಿರಸಿ ವರದಿಗಾರರಾಗಿದ್ದು ರಾಜ್ಯ ಮಟ್ಟದ ಸಮಾರಂಭದ ವರದಿಯೊಂದನ್ನು ನೀಡಿ ತನ್ನ ಮನೆಯಾದ ಹಾವೇರಿಯ ಛಬ್ಬಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಬೈಕ್ ಮರಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಹಾನಗಲ್ ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಪೋರೇಷನ್ ವ್ಯಾನ್‌ನನಲ್ಲಿ ಶವ ಸಾಗಾಟ!
ಪೋತನೀಸ ಅವರ ಶವವನ್ನು ಕಸ ಸಾಗಿಸುವ ಹಾನಗಲ್ ಪುರಸಭೆಯ ಟ್ರ್ಯಾಕ್ಟರ್‌ನಲ್ಲಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ ಪೊಲೀಸರ ಕ್ರಮಕ್ಕೆ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೊಶ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲೆಯ ನಂದಗಡ ಬಳಿ ಶನಿವಾರ ತಡರಾತ್ರಿ ಕಾರು ಮರಕ್ಕೆ ಗುದ್ದಿ ಸಂಭವಿಸಿದ ಭೀಕರ ಅವಘಡದಲ್ಲಿ ಹಿರಿಯ ಪತ್ರಕರ್ತ ಡಾ ವಿರೇಶ ಹಿರೇಮಠ ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ದುರ್ಘಟನೆಯ ವೇಳೆ ಕಾರಿನಲ್ಲಿದ್ದ ಪತ್ನಿ ಗೌರಿ ಮತ್ತು ಕಾರು ಚಾಲಕ ಸುನೀಲ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.