ದೇವರದಾಸಿಯರ ಮಕ್ಕಳಿಗೆ ಲಗ್ನಮಾಡಿಸಿದ ಜಡ್ಜ್ ಗಳು
Team Udayavani, Feb 24, 2019, 1:12 AM IST
ಬಾಗಲಕೋಟೆ: ಗ್ರಾಮೀಣ ಭಾಗದಲ್ಲಿ ದೇವರಿಗೆ ಬಿಟ್ಟ ಮಹಿಳೆ ಎಂದೇ ಕರೆಸಿಕೊಳ್ಳುವ ಮಹಿಳೆಯರ ಮಕ್ಕಳಿಗೆ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಜಿಲ್ಲಾ ನ್ಯಾಯಾಧೀಶರು ಸರಳ ವಿವಾಹ ಮಾಡಿಸಿದ್ದಾರೆ. ನವನಗರದ ಕಲಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೀಳಗಿ ತಾಲೂಕಿನ ಗಲಗಲಿಯ ರೇಖಾ ದೊಡಮನಿ ಅವರನ್ನು ಬಸವನಬಾಗೇವಾಡಿಯ ಗುಂಡಪ್ಪ ಹನಮಂತ ಹಡಪದ (ಅಂತರ್‌ಜಾತಿ ವಿವಾಹ) ಅವರೊಂದಿಗೆ ಹಾಗೂ ಗದಗ ಜಿಲ್ಲೆಯ ಮೇಗೂರ ಗ್ರಾಮದ ಲಲಿತಾ ಮಾದರ ಅವರನ್ನು ಬೀಳಗಿ ತಾಲೂಕಿನ ಅರಕೇರಿ ಗ್ರಾಮದ ರಾಜು ನಡಗೇರಿ ಅವರ ಜತೆ ವಿವಾಹ ನಡೆಯಿತು.
ಇದೇ ವೇಳೆ ಇಬ್ಬರೂ ಮಾಜಿ ದೇವದಾಸಿಯರ ಮಕ್ಕಳ ಮದುವೆಯ ವಿವಾಹ ನೋಂದಣಿ ಮಾಡಿಸಿ, ಶುಭ ಕೋರಲಾಯಿತು.ಗುಂಡಪ್ಪ ಹಡಪದ ಮತ್ತು ರೇಖಾ ದೊಡಮನಿ ಅವರು ಅಂತರ್‌ಜಾತಿ ವಿವಾಹವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ 5 ಲಕ್ಷ ಪ್ರೋತ್ಸಾಹಧನ ಮತ್ತು ಒಂದು ನಿವೇಶನ ಮಂಜೂರಾತಿ ಪ್ರಮಾಣ ಪತ್ರ ಇದೇ ಸಂದರ್ಭದಲ್ಲಿ ನೀಡಲಾಯಿತು. ಇಬ್ಬರು ಮಾಜಿ ದೇವದಾಸಿಯರ ಮಕ್ಕಳ ಮದುವೆಗೆ ಹೈಕೋರ್ಟ್‌ನ ನ್ಯಾ| ಅರವಿಂದಕುಮಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಹಂಚಾಟೆ, ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶ ಅನಿಲ ಕಟ್ಟಿ, ಹಾಗೂ ಇತರ ಅಧಿಕಾರಿಗಳು ಸಾಕ್ಷಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.