SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ
Team Udayavani, May 18, 2024, 10:58 PM IST
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಪರೀಕ್ಷೆ ಜೂನ್ 14ರಿಂದ ಆರಂಭಗೊಳ್ಳಲಿದ್ದು, ಜೂನ್ 22ರ ವರೆಗೆ ನಡೆಯಲಿದೆ.
ಜೂನ್ 14ರಂದು ಪ್ರಥಮ ಭಾಷೆ, ಜೂ. 15ರಂದು ತೃತೀಯ ಭಾಷೆ ಮತ್ತು ಎನ್‌ಎಸ್‌ಕ್ಯೂಎಫ್ ವಿಷಯಗಳು, ಜೂ. 18-ಗಣಿತ, ಸಮಾಜಶಾಸ್ತ್ರ, ಜೂ. 19-ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಮುಂತಾದ ವಿಷಯಗಳು, ಜೂ. 20-ವಿಜ್ಞಾನ, ರಾಜ್ಯಶಾಸ್ತ್ರ, ಸಂಗೀತ. ಜೂ. 21-ದ್ವಿತೀಯ ಭಾಷೆ, ಜೂ. 22-ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಬೆಳಗ್ಗೆ 10.15 ರಿಂದ ಆರಂಭಗೊಳ್ಳಲಿದ್ದು ಮಧ್ಯಾಹ್ನ 1.30ರ ವರೆಗೆ ಇರಲಿದೆ. ದ್ವಿತೀಯ ಮತ್ತು ತೃತೀಯ ಭಾಷೆ ಪರೀಕ್ಷೆ 10.15ರಿಂದ ಮಧ್ಯಾಹ್ನ 1.15ರ ವರೆಗೆ, ಎನ್‌ಎಸ್‌ಕ್ಯೂಎಫ್ ವಿಷಯಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 12.30, ಸಂಗೀತ ಪರೀಕ್ಷೆ ಮಧ್ಯಾಹ್ನ 2ರಿಂದ ಸಂಜೆ 5.15ರ ವರೆಗೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.