ಜೂ. 21: ಎಲ್ಲ ಶಾಲೆಗಳಲ್ಲಿ ಯೋಗ ದಿನ ಆಚರಣೆಗೆ ಸೂಚನೆ
Team Udayavani, Jun 18, 2022, 5:55 AM IST
ಬೆಂಗಳೂರು: ಎಲ್ಲ ಶಾಲೆಗಳಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಅಂದು ಅರ್ಧ ದಿನ ಶಾಲೆ ನಡೆಸಿ, ಅದರ ಬದಲಿಗೆ ಜೂ. 25ರ ಶನಿವಾರ ಪೂರ್ಣ ದಿನ ಶಾಲೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.
ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು, ಎಸ್ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು.
ಮೊದಲ ಒಂದೂವರೆ ತಾಸಿನ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾದ ಯೋಗಾಸನ ಪ್ರದರ್ಶನ ಹಮ್ಮಿಕೊಳ್ಳಬೇಕು ಎಂದು ಇಲಾಖೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.