ಕಾಡಿನ ಮಕ್ಕಳು ಮರಳಿ ಶಾಲೆಗೆ
Team Udayavani, Feb 2, 2020, 3:06 AM IST
ಶ್ರೀನಿವಾಸಪುರ(ಕೋಲಾರ): ಶಿಕ್ಷಣದಿಂದ ವಂಚಿತರಾಗಿ ಎರಡು ತಿಂಗಳಿನಿಂದ ತಮ್ಮ ಪೋಷಕರೊಂದಿಗೆ ಕಾಡಿನಲ್ಲಿದ್ದ ಮಕ್ಕಳನ್ನು ಶಾಲೆಗೆ ಕರೆ ತರುವಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶಿಕ್ಷಣ ಇಲಾಖೆ ಜತೆ ಇತರೆ ಇಲಾಖೆಗಳ ಅಧಿಕಾರಿಗಳೂ ಸತತ ನಾಲ್ಕು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಕೂಲಿ ಕಾರ್ಮಿಕರು ಮತ್ತು ಮೇಸ್ತ್ರಿಯ ಮನವೊಲಿಕೆ ಪ್ರಯತ್ನ ನಡೆಸಿದ್ದರು.
ಅಂತಿಮವಾಗಿ ಶನಿವಾರ 8 ಮಕ್ಕಳು ಕೊಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸಿ, ಇತರೆ ಮಕ್ಕಳ ಜತೆ ಬೆರೆತು ಆಟ, ಪಾಠದ ಜತೆಗೆ ಬಿಸಿಯೂಟವನ್ನೂ ಸವಿದರು. ಈ ಮಕ್ಕಳು ಶಿಕ್ಷಣದಿಂದ ದೂರವಿರುವ ಬಗ್ಗೆ “ಉದಯವಾಣಿ’ ನಿರಂತರವಾಗಿ ಸುದ್ದಿ ಪ್ರಕಟಿಸಿತ್ತು.
ʼ
ಈ ಮಕ್ಕಳು ಯಾರು?: ತಾಲೂಕಿನ ಕೊಳ್ಳೂರು ಮೂಲಕ ದೊಡಮಲದೊಡ್ಡಿಗೆ ಹೋಗುವ ರಸ್ತೆಯಲ್ಲಿನ ಕಾಡಿನಲ್ಲಿ, ನೀಲಗಿರಿ ಮರಗಳನ್ನು ಕಡಿಯಲು ಮೇಸ್ತ್ರಿ ಶಂಕರ್ ಎಂಬಾತ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಈ ಕೂಲಿ ಕಾರ್ಮಿಕರನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾನೆ.
ಕಾಡಿನಲ್ಲೇ ಟೆಂಟ್‌ಗಳನ್ನು ಹಾಕಿಕೊಂಡಿರುವ ಕೂಲಿ ಕಾರ್ಮಿಕರು, ತಮ್ಮ ಪತ್ನಿ, ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಹೀಗೆ ವಲಸೆ ಬಂದ ಈ ಕೂಲಿಕಾರ್ಮಿಕರ ಪೈಕಿ 15ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಹೋಗುವವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.