![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 18, 2021, 10:34 AM IST
ನವದೆಹಲಿ : ಮುಂಬರುವ 2027ಕ್ಕೆ ಕರ್ನಾಟಕದ ಹೈಕೋರ್ಟ್ ನ್ಯಾಯಾಧೀಶೆ ಬಿ.ವಿ ನಾಗರತ್ನ ಸುಪ್ರೀಂ ಕೋರ್ಟ್‍ಗೆ ಮೊದಲ ಮಹಿಳಾ ನ್ಯಾಯಧೀಶರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯಕ್ಕೆ ನೇಮಕ ಮಾಡಲು ಶಿಫಾರಸು ಮಾಡಿದೆ. ಇದರಲ್ಲಿ ನಾಗರತ್ನ ಹೆಸರು ಕೂಡ ಇದೆ.
ನಾಗರತ್ನ ಅವರು ಸದ್ಯ ಕರ್ನಾಟಕದ ಹೈಕೋರ್ಟ್ ನಲ್ಲಿ ನ್ಯಾಯಧೀಶೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು 2008ರಲ್ಲಿ ಕರ್ನಾಟಕದ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಇದಾದ ಮೇಲೆ ಎರಡು ವರ್ಷಗಳ ನಂತರ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.
ನಾಗರತ್ನ ಒಂದು ತಿಂಗಳ ಅವಧಿಯ ಅಧಿಕಾರವನ್ನು ಹೊಂದುವ ಸಾಧ್ಯತೆಯಿದೆ. ಇವರ ನೇಮಕಾತಿ ದೇಶದ ನ್ಯಾಯಾಂಗಕ್ಕೆ ಐತಿಹಾಸಿಕ ಕ್ಷಣವಾಗಲಿದೆ. ಇನ್ನು ಇವರ ತಂದೆ ಕೂಡ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದು, ಜೂನ್ 1989 ಮತ್ತು ಡಿಸೆಂಬರ್ 1989ರವರೆಗೆ ಕಾರ್ಯ ನಿರ್ವಹಿಸಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.