ನ್ಯಾ. ದಿನೇಶ್ ಮಹೇಶ್ವರಿ ಅವರಿಗೆ ಬೀಳ್ಕೊಡುಗೆ
Team Udayavani, Jan 18, 2019, 12:30 AM IST
ಬೆಂಗಳೂರು: “ಕರ್ನಾಟಕದ ಜನತೆಯ ಪ್ರೀತಿ ಹೊತ್ತು ಇಲ್ಲಿಂದ ನಿರ್ಗಮಿಸುತ್ತಿದ್ದೇನೆ. ರಾಷ್ಟ್ರಕವಿ ಕುವೆಂಪು ರಚನೆಯ “ಜೈ ಭಾರತ ಜನನಿಯ ತನುಜಾತೆ’ ನಾಡಗೀತೆ ಎಂದೆಂದಿಗೂ ನನ್ನ ಜತೆಗಿರುತ್ತದೆ’.-ಇದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದನ್ನೋತಿ ಹೊಂದಿದ ಹೈಕೋರ್ಟ್ನ ನಿರ್ಗಮಿತ ಮುಖ್ಯ ನ್ಯಾ. ದಿನೇಶ್ ಮಹೇಶ್ವರಿ ಅವರು ಆಡಿದ ಭಾವುಕ ಮಾತುಗಳು.
ಪದನ್ನೋತಿ ಹೊಂದಿದ ಹಿನ್ನೆಲೆಯಲ್ಲಿ ಹೈಕೋರ್ಟ್ನ ಕೋರ್ಟ್ ಹಾಲ್-1ರಲ್ಲಿ ಗುರುವಾರ ರಾಜ್ಯ ವಕೀಲರ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, “ನಾನು ಕರ್ನಾಟಕದ ಹೈಕೋರ್ಟ್ನಲ್ಲಿ ಮುಖ್ಯ ನ್ಯಾ.ಯಾಗಿ ಕೇವಲ 11 ತಿಂಗಳಷ್ಟೇ ಕಾರ್ಯನಿರ್ವಹಿಸಿದ್ದೇನೆ.
ಕರ್ನಾಟಕದ ಜನತೆಯ ಸಕರಾತ್ಮಕತೆ ಮತ್ತು ಪ್ರೀತಿ ಹೊತ್ತು ಇಲ್ಲಿಂದ ತೆರಳುತ್ತಿದ್ದೇನೆ’ ಎಂದು ಹೇಳುತ್ತಾ ಭಾವುಕರಾದರು. ಇದೇ ವೇಳೆ ತಮ್ಮ ಕಾರ್ಯನಿರ್ವಹಣೆಗೆ ಕುಟುಂಬದ ಸದಸ್ಯರು ನೀಡಿದ ಸಹಕಾರವನ್ನು ಸ್ಮರಿಸುತ್ತಾ ಕೆಲ ಕ್ಷಣ ಅವರು ದುಖ:ತಪ್ತರಾದರು. ಬಳಿಕ ಸಾವರಿಸಿಕೊಂಡು ಕರ್ನಾಟಕದ ಜನತೆಯ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ ಎಂದರು. ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷ ಕೆ.ಬಿ. ನಾಯಕ್, ಹೈಕೋರ್ಟ್ನ ಎಲ್ಲ ನ್ಯಾಯಮೂರ್ತಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.