ನಾಳೆಯೇ ವಿಶ್ವಾಸಮತ: ಸುಪ್ರೀಂ ಆದೇಶಕ್ಕೆ ಜಸ್ಟಿಸ್ ಹೆಗ್ಗೆ ಸ್ವಾಗತ
Team Udayavani, May 18, 2018, 4:04 PM IST
ಬೆಂಗಳೂರು : ಯಡಿಯೂರಪ್ಪ ಅವರಿಗೆ ನಾಳೆ ಶನಿವಾರವೇ ತಮಗಿರುವ ಬಹುಮತವನ್ನು ಸದನದಲ್ಲಿ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ.
ಈಚಿನ ಚುನಾವಣೆಯಲ್ಲಿ ಏಕೈಕ ಬಹುದೊಡ್ಡ ಪಕ್ಷವಾಗಿ ಮೂಡಿ ಬಂದಿರುವ ಬಿಜೆಪಿಗೆ ಸರಕಾರ ರಚಿಸುವಂತೆ ಮೊದಲು ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರ ಸರಿಯಾಗಿಯೇ ಇದೆ; ಆದರೆ ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದುದು ಸರಿಯಲ್ಲ; ಅದರಿಂದ ಕುದುರೆ ವ್ಯಾಪಾರಕ್ಕೆ ಅವಕಾಶವಾಗುತ್ತದೆ. ಈ ಕಾರಣಕ್ಕಾಗಿ ಸುಪ್ರೀಂ ಕೋರ್ಟ್ ನಾಳೆ ಶನಿವಾರವೇ ಸದನದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ವಿಶ್ವಾಸ ಮತ ಯಾಚಿಸಬೇಕೆಂದು ಆದೇಶಿಸಿರುವುದು ಸರಿಯಾಗಿಯೇ ಇದೆ ಮತ್ತು ಅದು ಸ್ವಾಗತಾರ್ಹವೂ ಆಗಿದೆ ಎಂದು ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತಾತ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.