K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್
Team Udayavani, Apr 15, 2024, 11:54 PM IST
ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿಸಿರುವ ಬಿಜೆಪಿ ಕಟ್ಟಾಳು ಕೆ.ಎಸ್.ಈಶ್ವರಪ್ಪ ವಿಚಾರ ಪಕ್ಷಕ್ಕೆ ಇನ್ನೂ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಸಂಧಾನದ ಎಲ್ಲ ಬಾಗಿಲುಗಳು ಮುಚ್ಚಿಕೊಳ್ಳುವ ಹಂತ ತಲುಪಿದೆ.
ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದರೂ ವಾಪಸ್ ತೆಗೆದುಕೊಳ್ಳಬಹುದೆಂಬ ನಿರೀಕ್ಷೆ ಸಂಘ-ಪರಿವಾರದ ಹಿರಿಯರಲ್ಲಿತ್ತು. ಅದು ಈಗ ಹುಸಿಯಾಗುವ ಲಕ್ಷಣ ಕಾಣುತ್ತಿದೆ. ಯಡಿಯೂರಪ್ಪ, ವಿಜಯೇಂದ್ರ ಸಹಿತ ಯಾರೊಬ್ಬರೂ ಈಶ್ವರಪ್ಪ ಜತೆಗೆ ಮಾತುಕತೆಗೆ ಸಿದ್ಧರಿಲ್ಲ. ಹೀಗಾಗಿ ನಾಮಪತ್ರ ಹಿಂಪಡೆಯುವ ಕೊನೆಯ ಕ್ಷಣದವರೆಗೆ ಕಾಯ್ದು ಆ ಬಳಿಕ ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.