ಮುಂದಿನ ಸಿಎಂ ಲಿಂಗಾಯತ-ನಾನ್ ಲಿಂಗಾಯತ ಎಂಬುದು ಮಾಧ್ಯಮಗಳ ಸೃಷ್ಟಿ : ಈಶ್ವರಪ್ಪ
Team Udayavani, Jul 23, 2021, 4:09 PM IST
ದಾವಣಗೆರೆ : ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರದ ವರಿಷ್ಠರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದೇ ಫೈನಲ್. ಮುಖ್ಯಮಂತ್ರಿ ಬದಲಾವಣೆ ತಮ್ಮ ಪ್ರಯತ್ನದ ಫಲ ಎನ್ನುತ್ತಿರುವ ಸಿಪಿವೈ, ಯತ್ನಾಳ್ ಏನಾದ್ರೂ ಹೇಳಿಕೊಳ್ಳಲಿ, ನಾನು ಏನು ಮಾಡೋಕೆ ಆಗೊಲ್ಲ ಎಂದು ದಾವಣಗೆರೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಮುಂದಿನ ಸಿಎಂ ಯಾರು ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಈ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಲಿಂಗಾಯತ ಅಥವ ನಾನ್ ಲಿಂಗಾಯತ ಎಂಬುದು ಮಾಧ್ಯಮಗಳ ಸೃಷ್ಟಿ. ರಾಜ್ಯದ ಪ್ರಮುಖರು ಮುಖ್ಯಮಂತ್ರಿ ಆಗ್ತಾರೆ ಎಂದರು.
ಹಾಲುಮತ ಮಹಾಸಭಾದಿಂದ ಈಶ್ವರಪ್ಪ ಸಿಎಂ ಆಗಲಿ ಎಂಬ ಲಾಬಿ ಬಗ್ಗೆ ಮಾತನಾಡಿದ ಅವರು, ನನ್ನ ಬಗ್ಗೆ ಆಸಕ್ತಿ ಹಾಗೂ ಪ್ರೀತಿಯಿಂದ ಕೇಳ್ತಾರೆ. ಅವರ ಪ್ರೀತಿಗೆ ಸಂತೋಷ ಪಡುತ್ತೇನೆ. ಇಂಥ ಪ್ರಯತ್ನ ಮಾಡಬೇಡಿ ಎಂದು ನಾನು ಹೇಳ್ತೇನೆ. ಕೇಂದ್ರದ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೊ ಅದಕ್ಕೆ ರಾಜ್ಯದ ಎಲ್ಲ ಕಾರ್ಯಕರ್ತರು ಬದ್ಧವಾಗಿದ್ದೇವೆ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.