ರಾಜ್ಯಾಧ್ಯಕ್ಷ ಸ್ಥಾನ ಮುಂದುವರಿಕೆ ರಾಷ್ಟ್ರೀಯ ನಾಯಕರ ನಿರ್ಧಾರ: ಈಶ್ವರಪ್ಪ
Team Udayavani, Aug 28, 2022, 12:29 PM IST
ಶಿವಮೊಗ್ಗ: ಕಟೀಲು ರಾಜ್ಯಾಧ್ಯಕ್ಷ ಸ್ಥಾನ ಮುಂದುವರಿಕೆ ಕುರಿತು ರಾಷ್ಟ್ರೀಯ ನಾಯಕರು ನಿರ್ಧಾರ ಮಾಡುತ್ತಾರೆ. ನಮ್ಮ ರಾಜ್ಯದ ಅಧ್ಯಕ್ಷರು ಯಾರು ಇರಬೇಕು, ಯಾರು ಇರಬಾರದು ಎನ್ನುವ ತೀರ್ಮಾನ ಅವರು ಮಾಡುತ್ತಾರೆ. ಅವರು ಏನು ತೀರ್ಮಾನ ಮಾಡುತ್ತಾರೆ ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತಾನಾಡಿದ ಅವರು, ಬಿಎಸ್ ವೈ ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಎಸ್ ವೈ ಅವರಿಗೆ ಈಗಾಗಲೇ ಕೇಂದ್ರ ನಾಯಕರು ವಿಶೇಷ ಸ್ಥಾನಮಾನ ಪಕ್ಷದಲ್ಲಿ ನೀಡಿದ್ದಾರೆ. ಇದು ಇಡೀ ರಾಜ್ಯದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಸಂತೋಷ ಆಗಿದೆ. ಚುನಾವಣೆ ಬಂದ ಸಂದರ್ಭದಲ್ಲಿ ಬಿಎಸ್ ವೈ ಸ್ಪಷ್ಟವಾಗಿ ಹೇಳಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಬಿಎಸ್ ವೈ ಬಿಜೆಪಿ ಕನಿಷ್ಟ 150 ಸ್ಥಾನ ಗೆಲ್ಲುವ ಗುರಿ ಹೊಂದಿದ್ದಾರೆ. ಬಿಎಸ್ ವೈ ಆಸೆ ಈಡೇರುತ್ತದೆ ಎನ್ನುವ ವಿಶ್ವಾಸ ನನಗೆ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.