ವಿಧಾನಸಭೆಯಲ್ಲಿ ಸೋತ ಕಾಗೇರಿ, ಸುಧಾಕರ್, ಸೋಮಣ್ಣ, ಶೆಟ್ಟರ್‌ಗೆ ಗೆಲುವು
ಶ್ರೀರಾಮುಲು, ಅಂಜಲಿ ನಿಂಬಾಳ್ಕರ್, ಸೌಮ್ಯರೆಡ್ಡಿಗೆ ಸೋಲಿನ ಕಹಿ
Team Udayavani, Jun 4, 2024, 8:21 PM IST
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಐವರು ಮಾಜಿ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಮರುಜನ್ಮ ಪಡೆದುಕೊಂಡಿದ್ದಾರೆ. ಆದರೆ ಇತರೆ ಮೂವರು ವಿಧಾನಸಭೆ ಹಾಗೂ ಲೋಕಸಭೆ ಎರಡೂ ಚುನಾವಣೆಯಲ್ಲೂ ಸೋಲು ಅನುಭವಿಸುವ ಮೂಲಕ ಆಘಾತಕ್ಕೆ ಒಳಗಾಗಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ಲೋಕಸಭಾ ಚುನಾವಣೆಯ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (ಶಿರಸಿ) ಅವರು ಉತ್ತರ ಕನ್ನಡ, ಮಾಜಿ ಸಚಿವ ಡಾ. ಕೆ.ಸುಧಾಕರ್ (ಚಿಕ್ಕಬಳ್ಳಾಪುರ) ಅವರು ಚಿಕ್ಕಬಳ್ಳಾಪುರ, ಮಾಜಿ ಸಚಿವ ವಿ.ಸೋಮಣ್ಣ (ಗೋವಿಂದರಾಜನಗರ) ಅವರು ತುಮಕೂರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ (ಹುಬ್ಬಳ್ಳಿ-ಧಾರವಾಡ ಕೇಂದ್ರ) ಅವರು ಬೆಳಗಾವಿ ಹಾಗೂ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಸಂಸತ್ ಪ್ರವೇಶಿಸಿದ್ದಾರೆ.
ಆದರೆ ಮಾಜಿ ಸಚಿವ ಬಿ.ಶ್ರೀರಾಮುಲು (ಬಳ್ಳಾರಿ), ಅಂಜಲಿ ನಿಂಬಾಳ್ಕರ್ (ಖಾನಾಪುರ) ಹಾಗೂ ಸೌಮ್ಯರೆಡ್ಡಿ (ಜಯನಗರ) ಅವರು ಕ್ರಮವಾಗಿ ಬಳ್ಳಾರಿ, ಉತ್ತರ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ ಈ ಸಲವೂ ಅವರಿಗೆ ಅದೃಷ್ಟ ಕೈಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.