Kalaburagi: 9 ದಿನಗಳ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಚಾಲನೆ

ಮಾಜಿ ರಾಷ್ಟ್ರಪತಿ ರಮಾನಾಥ ಕೋವಿಂದ ವಿದ್ಯುಕ್ತವಾಗಿ ಉದ್ಘಾಟಿಸಿ ಚಾಲನೆ

Team Udayavani, Jan 29, 2025, 2:35 PM IST

8-kovind

ಕಲಬುರಗಿ: ತೀವ್ರ  ಸಂಚಲನ ಮೂಡಿಸಿರುವ ಕಳೆದೆರಡು ವರ್ಷಗಳಿಂದ ಸಿದ್ದತೆ ನಡೆದಿದ್ದ ಭಾರತೀಯ 7ನೇ ಸಂಸ್ಕೃತಿ ಉತ್ಸವಕ್ಕೆ ಸೇಡಂ ಹೊರ ವಲಯ 250 ಎಕರೆ ವಿಶಾಲ ಜಾಗ ಪ್ರಕೃತಿ ನಗರದಲ್ಲಿ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಉದ್ಘಾಟಿಸಿ, ಚಾಲನೆ ನೀಡಿದರು.

ಸರಿಯಾದ ಸಮಯಕ್ಕೆ ಮಾಜಿ ರಾಷ್ಟಪತಿಗಳು ಆಗಮಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಭಾರತ ವಿಕಾಸ ಸಂಗಮದ ಸಂಸ್ಥಾಪಕ ಅಧ್ಯಕ್ಷ ಕೆ.ಎನ್. ಗೋವಿಂದಾಚಾರ್ಯ, ಬೀದರ್ ನ ಸರ್ದಾರ ಬಲಬೀರಸಿಂಗ್, ಆದಮ್ಯ ಚೇತನ ಸಂಸ್ಥಾಪಕಿ ತೇಜಸ್ವೀನಿ ಅನಂತಕುಮಾರ, ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ಪೂಜ್ಯ ಡಾ. ದಾಕ್ಷಾಯಣಿ ಅವ್ವಾಜಿ, ವಿಜಯಪುರ ಜ್ಞಾನ ಯೋಗ ಆಶ್ರಮದ ಬಸವಲಿಂಗ ಸ್ವಾಮಿಗಳು ವೇದಿಕೆ‌ ಮೇಲಿದ್ದರು.

ಭಾರತ ವಿಕಾಸ ಸಂಗಮದ ಸಂರಕ್ಷಕ, ‌ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಸ್ವಾಗತಿಸಿದರು.‌

ಮಧ್ಯಾಹ್ನ ನಡೆಯುವ ಕೈ ತುತ್ತು ಭೋಜನ ಕಾರ್ಯಕ್ರಮ ಕ್ಕೆ ನಾಡಿನ ಸಹಸ್ರಾರು ಮಾತೆಯರು ಹಾಗೂ ಶಾಲಾ‌ ಮಕ್ಕಳು ಆಗಮಿಸಿದ್ದಾರೆ. ಸಂಜೆ 5 ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಟಾಪ್ ನ್ಯೂಸ್

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

9

Manipal: ಶಿವಪಾಡಿ ವೈಭವ ಆಯೋಜಕರ ಪೂರ್ವಭಾವಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.