Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

Team Udayavani, May 14, 2024, 2:45 PM IST

2-kalburgi

ಕಲಬುರಗಿ: ನಗರದಲ್ಲಿ ಮಂಗಳವಾರ ಬೆಳಗ್ಗೆ ಹಿಂದೂ ಜಾಗೃತಿ ಸೇನೆಯ ಕಾರ್ಯಕರ್ತರು ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಜಮಾವಣೆಗೊಂಡು ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದ ನಿವಾಸಿ ಅರ್ಜುನಪ್ಪ ಹನುಮಂತ್ ಬಡಿವಾಳ್ ಎಂಬ ಯುವಕ ಯುವಕನನ್ನು ಕೂಡಿಹಾಕಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಘಟನೆ ಖಂಡಿಸಿ ಮಾನವ ಸರಪಳಿ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ಪ್ರತಿ ಕೃತಿ ದಹನ ಮಾಡಿದರು.

ಈ ವೇಳೆ ಮಾತನಾಡಿದ ಹಿಂದೂ ಜಾಗೃತಿ ಸೇನೆಯ ಹಿಂದೂ ಜಾಗೃತಿ ಸೇನೆಯ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್ ಸ್ವಾದಿ, ಮೇ 5 ರಂದು  ಚಿತ್ತಾಪುರದ ರಮೇಶ್ ದೊಡ್ಮನಿ ಎನ್ನುವ ವ್ಯಕ್ತಿ ತನಗೊಂದು ಸೆಕೆಂಡ್ ಹ್ಯಾಂಡ್ ಕಾರು ಬೇಕು ಅಂತ ಹೇಳಿ ಅರ್ಜುನಪ್ಪನ ಜೊತೆಗೆ ವ್ಯವಹಾರ ಮಾಡುತ್ತಾನೆ. ಬಳಿಕ ಹಣ ಕೊಡಲು ಆತನನ್ನು ಕರೆಸಿಕೊಂಡು ಮನೆಯೊಂದರಲ್ಲಿ ಕೂಡಿಹಾಕಿ ಹಲವಾರು ಜನರು ಗಾಂಜಾ ನಶೆಯಲ್ಲಿ ಅರ್ಜುನಪ್ಪನ ಹಾಗೂ ಆತನ ಸಹಚರರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ರೂಮಿನಲ್ಲಿ ಕೂಡಿಹಾಕಿ ಬೆತ್ತಲೆಗೊಳಿಸಿ ವಿದ್ಯುತ್ ಶಾಕ್ ನೀಡಿದ್ದಾರೆ. ಅಷ್ಟು ಮಾತ್ರವಲ್ಲದೇ ಶಾಕ್ ನೀಡಿರುವ ಘಟನೆ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಿಗೆ ಬಿಡುಗಡೆಯೂ ಮಾಡಿದ್ದಾರೆ. ಇದು ಜಿಲ್ಲೆಯಲ್ಲಿ ನಡೆಯುತ್ತಿರುವ ವಿಕೃತಿಯಾಗಿದ್ದು ಇದನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಇತ್ತೀಚಿಗೆ ಹಲವಾರು ಹಲ್ಲೆ ಘಟನೆಗಳು ನಡೆದಿದೆ. ಆದರೂ ಕೂಡ ಜಿಲ್ಲಾಡಳಿತ ಮೌನಕ್ಕೆ ಜಾರಿದೆ. ಜಿಲ್ಲಾ ಪೊಲೀಸ್ ಅಧಿಕಾರಿ ಹಾಗೂ ಉಸ್ತುವಾರಿ ಸಚಿವರು ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ. ಕೂಡಲೇ ರಮೇಶ್ ದೊಡ್ಡಮನಿ ಹಾಗೂ ಗ್ಯಾಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಬೆಳಗ್ಗೆ ಎರಡು ಗಂಟೆಗಳಿಗೂ ಕಾಲ ಸರ್ದಾರ್ ವಲ್ಲಭಾಯಿ ಪಟೇಲ್ ಬಂದ್ ಮಾಡಲಾಗಿತ್ತು. ಮಾನವ ಸರ್ಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.