ಸರ್ಕಾರದ ಪ್ರಯತ್ನಕ್ಕೆ ಕಮಲ್‌ನಾಥ್‌ ಮೆಚ್ಚುಗೆ

Team Udayavani, Jan 23, 2020, 3:05 AM IST

sarkarada

ಬೆಂಗಳೂರು: ಕರ್ನಾಟಕದಲ್ಲಿನ ಕೈಗಾರಿಕೆಗಳಿಗೆ ಉತ್ತೇಜನಕಾರಿ ವಾತಾವರಣ ಹಾಗೂ ಬಂಡವಾಳ ಆಕರ್ಷಣೆಗೆ ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಧ್ಯ ಪ್ರದೇಶ ಸಿಎಂ ಕಮಲ್‌ನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂ ದಿಗೆ ಬೆಳಗಿನ ಉಪಾಹಾರ ಸೇವಿಸಿ, ಉಭಯ ರಾಜ್ಯಗಳ ಆರ್ಥಿಕ ಸ್ಥಿತಿಗತಿ ಕುರಿತ ಚರ್ಚೆ ವೇಳೆ ಕಮಲ್‌ನಾಥ್‌ ಅವರು ರಾಜ್ಯ ಸರ್ಕಾರದ ಪ್ರಯತ್ನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಪ್ರತಿ ಹೂಡಿಕೆದಾರರು ಬೆಂಗಳೂರಿನ ಬಗ್ಗೆ ಹಾಗೂ ಪೂರ್ವ ರಾಷ್ಟ್ರಗಳಲ್ಲಿ ಬೆಂಗಳೂರು ಜ್ಞಾನಾಧಾರಿತ ಕೇಂದ್ರವಾಗಿ ಬೆಳೆದಿರುವ ಬಗ್ಗೆ ಉಲ್ಲೇಖೀಸುತ್ತಾರೆ. ಈ ವಿಷಯದಲ್ಲಿ ಕರ್ನಾಟಕದವರನ್ನು ಮೀರಿಸಲು ಸಾಧ್ಯವಿಲ್ಲ ಎಂದು ಕಮಲ್‌ನಾಥ್‌ ಅವರು ಯಡಿಯೂರಪ್ಪ ಅವರನ್ನು ಅಭಿನಂದಿಸಿದರು.

ಇದೇ ವೇಳೆ ಯಡಿಯೂರಪ್ಪ ಅವರು, ಕೃಷಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ನೂತನ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯವಾಗಿ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅರ್ಹ ಫ‌ಲಾನುಭವಿಗಳಿಗೆ ಕೇಂದ್ರ ಸರ್ಕಾರ ನೀಡುವ 6,000 ರೂ. ಜತೆಗೆ ರಾಜ್ಯ ಸರ್ಕಾರದ ವತಿಯಿಂದ 4,000 ರೂ.ನೀಡಲಾಗುತ್ತಿದ್ದು, ಸುಮಾರು 40 ಲಕ್ಷ ರೈತರಿಗೆ ಅನುಕೂಲವಾಗಿದೆ ಎಂದು ಮಾಹಿತಿ ನೀಡಿದರು.

ಕಮಲ್‌ನಾಥ್‌ ಅವರು ಬೆಂಗಳೂರನ್ನು ಕೃತಕ ಬುದ್ದಿಮತ್ತೆ ಹಾಗೂ ಆತಿಥ್ಯ ವಲಯದ ಪ್ರಮುಖ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ತೋರಿದರು. ಜತೆಗೆ, ಕರ್ನಾಟಕ ಪೆವಿಲಿಯನ್‌ ಹಾಗೂ ಹೂಡಿಕೆ ಆಕರ್ಷಣೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.