Pilikula Kambala: ಪಿಲಿಕುಳದಲ್ಲಿ ಕಂಬಳ… ವಿಚಾರಣೆ ಮುಂದಕ್ಕೆ


Team Udayavani, Dec 5, 2024, 7:00 AM IST

Pilikula Kambala: ಪಿಲಿಕುಳದಲ್ಲಿ ಕಂಬಳ… ವಿಚಾರಣೆ ಮುಂದಕ್ಕೆ

ಬೆಂಗಳೂರು: ಮಂಗಳೂರಿನ ನಿಸರ್ಗಧಾಮ ಪಿಲಿಕುಳದಲ್ಲಿ ಡಿಸೆಂಬರ್‌ನಲ್ಲಿ ಕಂಬಳ ಆಯೋಜನೆ ಮಾಡುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಪಿಲಿಕುಳ ಜೈವಿಕ ಉದ್ಯಾನವನ (ನಿಸರ್ಗಧಾಮ)ದ ಬಳಿ ಕಂಬಳ ಆಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್ ಎನಿಮಲ್‌’ (ಪೆಟಾ) ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಸರಕಾರದ ಪರ ವಕೀಲರಾದ ನಿಲೋಫ‌ರ್‌ ಅಕ್ಬರ್, ಪಿಲಿಕುಳದಲ್ಲಿ ಕಂಬಳ ಆಯೋಜನೆಯಿಂದ ಅಲ್ಲಿಯ ನಿಸರ್ಗಧಾಮದಲ್ಲಿನ ಪ್ರಾಣಿಗಳಿಗೆ ತೊಂದರೆಯಾಗಲಿದೆಯೇ ಎಂಬುದರ ಕುರಿತು ಪರಿಶೀಲನೆಗೆ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಇನ್ನೂ ವರದಿಯನ್ನು ಸಲ್ಲಿಸಬೇಕಾಗಿದೆ. ಅಲ್ಲದೆ, ಡಿಸೆಂಬರ್‌ನಲ್ಲಿ ಅಲ್ಲಿ ಕಂಬಳ ಆಯೋಜಿಸಲಾಗುತ್ತಿಲ್ಲ ಎಂದು ಮಾಹಿತಿ ನೀಡಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿತು.

 

ಟಾಪ್ ನ್ಯೂಸ್

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

Pushpa 2: Allu Arjun meets the boy injured in the stampede

Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್‌

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.