ಕಂಪ್ಲಿ ಶಾಸಕ ಗಣೇಶ್ ಗೆ ಜೈಲೇ ಗತಿ; 14 ದಿನ ನ್ಯಾಯಾಂಗ ಬಂಧನ
Team Udayavani, Feb 21, 2019, 10:47 AM IST
ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಕೋರ ಕಂಪ್ಲಿ ಶಾಸಕ ಗಣೇಶ್ ಗೆ ರಾಮನಗರ ಜೆಎಂಎಫ್ ಸಿ ಕೋರ್ಟ್ ಗುರುವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ರೆಸಾರ್ಟ್ ರಾಜಕೀಯದ ಬೆಳವಣಿಗೆ ಹಿನ್ನೆಲೆಯಲ್ಲಿ ಜನವರಿ 20ರಂದು ಕಂಪ್ಲಿ ಶಾಸಕ ಗಣೇಶ್, ತಮ್ಮದೇ ಪಕ್ಷದ ಮತ್ತೊಬ್ಬ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಬಗ್ಗೆ ರಾಮನಗರ ಠಾಣೆಯಲ್ಲಿ ದೂರು ದಾಖಲಾದ ಮೇಲೆ ಗಣೇಶ್ ತಲೆ ಮರೆಸಿಕೊಂಡಿದ್ದ.
ಕೊನೆಗೂ ರಾಮನಗರ ಪೊಲೀಸರು ಬುಧವಾರ ಗುಜರಾತ್ ನ ಸೋಮನಾಥದಲ್ಲಿ ಗಣೇಶ್ ನನ್ನು ಬಂಧಿಸಿ ಗುರುವಾರ ಬೆಳಗ್ಗೆ ಬೆಂಗಳೂರಿಗೆ ಕರೆ ತಂದಿದ್ದರು. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಬಿಪಿ, ಶುಗರ್, ಇಸಿಜೆ ಪರೀಕ್ಷೆ ನಡೆಸಿ ಬಳಿಕ ಗಣೇಶ್ ನನ್ನು ರಾಮನಗರ ಜೆಎಂಎಫ್ ಸಿ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.