ಕನ್ನಡ ಕಡ್ಡಾಯ ವಿಚಾರ: ಅರ್ಜಿ ವಿಚಾರಣೆ ಮುಂದಕ್ಕೆ


Team Udayavani, Dec 13, 2021, 10:15 PM IST

ಕನ್ನಡ ಕಡ್ಡಾಯ ವಿಚಾರ: ಅರ್ಜಿ ವಿಚಾರಣೆ ಮುಂದಕ್ಕೆ

ಬೆಂಗಳೂರು: ಪದವಿ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಹೊರಡಿಸ ಲಾಗಿರುವ ಆದೇಶದ ಪ್ರಕಾರ ಕಾಲೇಜುಗಳ ವಿರುದ್ಧ ಸದ್ಯಕ್ಕೆ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಸರ್ಕಾರದ ಆದೇಶ ರದ್ದು ಕೋರಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಈ ವೇಳೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಂ.ಬಿ. ನರಗುಂದ ವಾದ ಮಂಡಿಸಿ, ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ:ಪಬ್‌ನಲ್ಲಿ ಕಿರಿಕ್‌ ಕೀರ್ತಿ ಮೇಲೆ ಹಲ್ಲೆ ಪ್ರಕರಣ : ಐವರನ್ನು ವಶಕ್ಕೆ ಪಡೆದ ಪೊಲೀಸರು

ವಿದ್ಯಾರ್ಥಿಗಳಿಂದ ಅರ್ಜಿ:
ಸರ್ಕಾರದ ಆದೇಶ ರದ್ದುಕೋರಿ ವಿದ್ಯಾರ್ಥಿಗಳು ಸಹ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ವಿಚಾರವಾಗಿ ಅರ್ಜಿ ಸಲ್ಲಿಸಿರುವ ಬಸವನಗುಡಿ ವಿಜಯಾ ಕಾಲೇಜಿನ 6 ಪದವಿ ವಿದ್ಯಾರ್ಥಿಗಳ ಪರವಾಗಿ ಹಾಜರಿದ್ದ ವಕೀಲ ಶ್ರೀಧರ್‌ ಪ್ರಭು, ಕನ್ನಡ ಕಡ್ಡಾಯ ಆದೇಶ ಪ್ರಶ್ನಿಸಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಿಭಾಗೀಯ ಪೀಠಕ್ಕೆ ವರ್ಗಾಯಿಸಿತ್ತು. ಮೊದಲ ವರ್ಷ ಪದವಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸಂಸ್ಕೃತ ಹಾಗೂ ಆಂಗ್ಲ ಭಾಷೆ ಆಯ್ದುಕೊಳ್ಳಲು ಬಯಸಿದ್ದಾರೆ. ಆದರೆ, ಸರ್ಕಾರದ ಆದೇಶದ ಪ್ರಕಾರ ಕನ್ನಡವನ್ನು ಕಡ್ಡಾಯವಾಗಿ ಆಯ್ಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿಸಿದರು.

ವಾದ ಆಲಿಸಿದ ನ್ಯಾಯಪೀಠ, ಮುಂದೂಡಿತು. ಅರ್ಜಿಯ ಮುಂದಿನ ವಿಚಾರಣೆ ವರೆಗೆ ಕನ್ನಡ ಕಡ್ಡಾಯ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ ಸರ್ಕಾರ ಹಾಗೂ ವಿವಿಗಳಿಗೆ ಸೂಚಿಸಿ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.