ಬೆಂಗಳೂರಿನಲ್ಲಿ ರಿಯಾಯಿತಿ ಪುಸ್ತಕ ಮಾರಾಟ ಮೇಳ

Team Udayavani, Jan 23, 2019, 1:25 AM IST

130.jpg

ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು ಫೆ.8ರಿಂದ 12ರ ವರೆಗೆ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲಿ ಏರ್ಪಡಿಸಲಾಗುವುದು. ಮೇಳದಲ್ಲಿ ಭಾಗವಹಿಸುವ ಕನ್ನಡ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ 2,000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಹೆಸರಲ್ಲಿ ಡಿಡಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ www.kannadapustakapradhikara.com ನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಜ. 31ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಇವರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್‌ [email protected] ಮೂಲಕ
ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 080-22484516.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.