ಪತ್ರಿಕಾ ವಿತರಕರ ಸಂಘದ ವತಿಯಿಂದ ನೂತನ ಕಸಾಪ ಅಧ್ಯಕ್ಷ ನವೀನ್ ಕುಮಾರ್ ಗೆ ಸನ್ಮಾನ


Team Udayavani, Jan 30, 2022, 7:18 PM IST

ಪತ್ರಿಕಾ ವಿತರಕರ ಸಂಘದ ವತಿಯಿಂದ ನೂತನ ಕಸಾಪ ಅಧ್ಯಕ್ಷ ನವೀನ್ ಕುಮಾರ್ ಗೆ ಸನ್ಮಾನ

ಪಿರಿಯಾಪಟ್ಟಣ : ತಾಲೂಕಿನ ಎಲ್ಲಾ ಪತ್ರಕರ್ತರಿಗೆ ಕಸಾಪ ಸದಸ್ಯತ್ವ ಮತ್ತು ಪತ್ರಿಕಾ ವಿತರಕರಿಗೆ ಇ-ಶ್ರಮದಾನ್ ಕಾರ್ಡ್ ಕೊಡಿಸುವುದುಕ್ಕೆ ಒದಗುವ ಖರ್ಚುನ್ನು ಕಸಾಪವತಿಯಿಂದ ಭರಿಸಿ ಕೊಡಲಾಗುವುದು ಎಂದು ನೂತನ ಕಸಾಪ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ತಿಳಿಸಿದರು.

ಪಟ್ಟಣದ ಪತ್ರಿಕಾ ವಿತರಕರ ಸಂಘದ ಕಚೇರಿಯಲ್ಲಿ ಭಾನುವಾರ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತಾಲೂಕಿನಲ್ಲಿ ಕಸಾಪ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದ್ದು ಅನೇಕ ಸವಾಲುಗಳು ಮುಂದಿದೆ. ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದು, ರಸ್ತೆ ವೃತ್ತಗಳಿಗೆ ನಾಮಕರಣ ಮಾಡುವುದರ ಜೊತೆಗೆ ಮೊದಲಿಗೆ ಆಸಕ್ತರೆಲ್ಲರಿಗೂ ಕಸಾಪ ಸದಸ್ಯತ್ವ ಮಾಡಿಸುವ ಕೆಲಸ ಮಾಡಲಾಗುವುದು, ಇದೇ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಕಸಾಪವತಿಯಿಂದ ಪತ್ರಿಕಾ ವಿತರಕರಿಗೆ ಇ-ಶ್ರಮದಾನ್ ಕಾರ್ಡ್ ಖರ್ಚುವೆಚ್ಚವನ್ನು ಭರಿಸುವ ಕೆಲಸ ಮಾಡಲಾಗುವುದು ತಿಳಿಸಿ, ಎಲ್ಲಾ ಕಸಾಪ ಕಾರ್ಯಕ್ರಮಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಪತ್ರಿಕಾ ವಿತರಕರ ಸಂಘದ ಕಾರ್ಯದರ್ಶಿ ಪಿ.ಡಿ.ಪ್ರಸನ್ನ ಮಾತನಾಡಿ ತಾಲೂಕಿನಲ್ಲಿ ಪತ್ರಿಕಾ ವಿತರಕರು ವರದಿಗಾರರಾಗಿ ಸೇವೆಸಲ್ಲಿಸಿದ ನವೀನ್ ಕುಮಾರ್ ಕಸಾಪ ಅಧ್ಯಕ್ಷ ಸ್ಥಾನ ದೊರಕಿರುವುದು ಎಲ್ಲರಿಗೂ ಸಂತೋಷ ವಿಚಾರವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತಷ್ಟು ಉತ್ತಮ ಕೆಲಸ ಮಾಡುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ಪತ್ರಿಕಾ ವಿತರಕರ ಸಂಘವನ್ನು ತಾಲೂಕಿನಾದ್ಯಂತ ಸಂಘಟನೆ ಮಾಡಿ ಅಗತ್ಯ ಸವಲತ್ತುಗಳನ್ನು ನೀಡಲಾಗುವುದು ಎಂದರು.

ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ.ಆರ್.ಮಹೇಶ್ ಮಾತನಾಡಿ ಪತ್ರಿಕಾ ರಂಗದಲ್ಲಿ ಸೇವೆಸಲ್ಲಿಸಿದ ನವೀನ್ ಕುಮಾರ್ ಕಸಾಪದಲ್ಲಿ ಉನ್ನತ ಹುದ್ದೆ ಅಲಂಕರಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಘತಿಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಕೆಲಸ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಬೇಕಿದೆ, ಪತ್ರಿಕಾ ವಿತರಕರ ಸಂಘದ ಮೂಲಕ ತಾಲೂಕಿನಾದ್ಯಂತ ಇರುವ ಪತ್ರಿಕಾ ವಿತರಕರನ್ನು ಗುರುತಿಸಿ ಸದಸ್ಯತ್ವ ನೀಡಿ ಅವರಿಗೆ ಅಗತ್ಯ ಸೌಲಭ್ಯಗಳ ಜೊತೆಗೆ ಎಲ್ಲಾ ರೀತಿಯ ಸಹಕಾರ ಸಹಾಯಾಸ್ತವನ್ನು ಸಂಘದ ಮೂಲಕ ನೀಡಲಾಗುವುದು ಎಂದರು.

ಇದನ್ನೂ ಓದಿ : ಅನಿಲ ಪೈಪ್‌ಲೈನ್ ಯೋಜನೆ ಆಗಬೇಕು,ಇದರಿಂದ ಬಡಜನರಿಗೆ ಅನುಕೂಲವಾಗಲಿದೆ: ಎಚ್.ವಿಶ್ವನಾಥ್

ಈ ಸಂದರ್ಭದಲ್ಲಿ ನೂತನ ಕಸಾಪ ಅಧ್ಯಕ್ಷ ನವೀನ್ಕುಮಾರ್ರನ್ನು ಸನ್ಮಾನಿಸಲಾಯಿತು, ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಎನ್.ದೇವೇಗೌಡ, ಉಪಾಧ್ಯಕ್ಷ ಬಿ.ಸಿ.ತಮ್ಮಣ್ಣೇಗೌಡ, ವಿತರಕರ ಸಂಘದ ಖಜಾಂಚಿ ಕೆ.ಪಿ.ವೆಂಕಟೇಶ್, ಸದಸ್ಯರಾದ ಕೆ.ಪಿ.ಪವನ್ ಕುಮಾರ್, ರಾವಂದೂರು ಮುಕುಂದ, ಕಂಪಲಾಪುರ ಸದಾಶಿವ, ಪಿ.ಎನ್.ಸುಬ್ರಹ್ಮಣ್ಯ, ಜೆ.ಎನ್.ಲೋಕೇಶ್, ಬಿ.ವಿ.ಮಂಜುನಾಥ್, ಹರೀಶ್, ಹಬಟೂರು ನವೀನ್, ಗೋವಿಂದರಾಜು, ಗ್ರಾ.ಪಂ.ಉಪಾಧ್ಯಕ್ಷ ರವಿಚಂದ್ರ, ಗ್ರಾ.ಪಂ.ಸದಸ್ಯ ಎಂ.ಎಸ್.ಹರೀಶ್, ಪುರಸಭಾ ಸದಸ್ಯ ಶಿವರಾಮೇಗೌಡ, ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.