ಕನ್ನಡ ಸಾಹಿತ್ಯ ಪರಿಷತ್: ವಿವಿಧ ಪರೀಕ್ಷೆಗಳಿಗೆ ಅರ್ಜಿ
Team Udayavani, Jul 7, 2019, 3:00 AM IST
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು 2019-20ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. 2019ರ ಡಿಸೆಂಬರ್ ಕೊನೇ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಆ.31 ಅರ್ಜಿ ಸಲ್ಲಿಕೆಗೆ ಕೊನೇ ದಿನ. ಸೆ.15ರವರೆಗೆ ದಂಡ ಶುಲ್ಕ 50 ರೂ. ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.
25ರೂ. ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಜು.1ರಿಂದ ಪಡೆಯಬಹುದಾಗಿದೆ. ಪರೀಕ್ಷಾ ಅರ್ಜಿಗಳನ್ನು ವೆಬ್‌ಸೈಟ್ www.kasapa.in ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು. ದೂ.080-26623584 ಕ್ಕೆ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.