ಫಲಿತಾಂಶದ ಹೈಲೈಟ್ಸ್; ದೊಡ್ಡ ಪಕ್ಷವಾಗಿ ಹೊರಹೊಮ್ಮಿದ BJP, ಕೈ ಕಸರತ್ತು
Team Udayavani, May 15, 2018, 7:39 AM IST
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆಯದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. 222 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38 ಸ್ಥಾನ ಪಡೆದಿದೆ. ಇಬ್ಬರು ಪಕ್ಷೇತರರು ಜಯ ಗಳಿಸಿದ್ದಾರೆ. ಅಧಿಕಾರದ ಗದ್ದುಗೆ ಹಿಡಿಯಲು 112 ಸ್ಥಾನದ ಅಗತ್ಯವಿದೆ. ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಸುತ್ತಿದೆ. ರಾಜ್ಯದಲ್ಲಿ ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬುದು ಇನ್ನಷ್ಷು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ಕರ್ನಾಟಕ ವಿಧಾನಸಭಾ ಚುನಾವಣೆಯ ಕ್ಷಣ, ಕ್ಷಣದ ಮಾಹಿತಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.