ಮತದಾನೋತ್ತರ ಸಮೀಕ್ಷೆ ಬಹಿರಂಗ; ಮತದಾರನ ಒಲವು ಯಾರ ಕಡೆಗೆ!
Team Udayavani, May 12, 2018, 6:44 PM IST
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ ಬಹಿರಂಗವಾಗಿದ್ದು, ಟೈಮ್ಸ್ ನೌ ಪ್ರಕಾರ ಕಾಂಗ್ರಸ್ ಪಕ್ಷ 90-103, ಬಿಜೆಪಿ 80-93, ಜೆಡಿಎಸ್ 30-39 ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸಿದೆ.
ಚುನಾವಣೋತ್ತರ ಸಮೀಕ್ಷೆಗಳಲ್ಲೂ ಅತಂತ್ರ ಫಲಿತಾಂಶ ಕಂಡು ಬಂದಿದೆ.
ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಪ್ರಕಾರ: ಕಾಂಗ್ರೆಸ್ 106-118, ಬಿಜೆಪಿ 79-92, ಜೆಡಿಎಸ್ 22-30 ಸ್ಥಾನ
ನ್ಯೂಸ್ ಎಕ್ಸ್ ಪ್ರಕಾರ: ಕಾಂಗ್ರೆಸ್ 72-78, ಬಿಜೆಪಿ 102-110, ಜೆಡಿಎಸ್ 35-39, ಇತರೆ 3-5 ಸ್ಥಾನ
ನ್ಯೂಸ್ ಎಕ್ಸ್ ಸಿಎನ್ ಎಕ್ಸ್: ಕಾಂಗ್ರೆಸ್ 72-78, ಬಿಜೆಪಿ 102-110, ಜೆಡಿಎಸ್35-39, ಇತರೆ 03-05 ಸ್ಥಾನ
ಜನ್ ಕೀ ಬಾತ್ ರಿಪಬ್ಲಿಕ್: ಕಾಂಗ್ರೆಸ್ 73-82, ಬಿಜೆಪಿ 95 -114, ಜೆಡಿಎಸ್ 32-43, ಇತರೆ 02-03
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.