ಕಂಬಳ ಪರ ಮಸೂದೆ ಪಾಸ್: ಕಂಬಳ ಕ್ರೀಡೆಗೆ ರಾಜ್ಯ ಸರ್ಕಾರದ ಕಾನೂನು ಬಲ
Team Udayavani, Feb 13, 2017, 1:02 PM IST
ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಕಂಬಳ ಹಾಗೂ ಉತ್ತರಕರ್ನಾಟಕದ ಎತ್ತಿನಗಾಡಿ ಓಟದ ಸ್ಪರ್ಧೆ ಕ್ರೀಡೆಗೆ ಸಂಬಂಧಿಸಿದಂತೆ ಕೊನೆಗೂ ರಾಜ್ಯ ಸರ್ಕಾರ ಕಾನೂನಿನ ಬಲ ನೀಡಿದೆ. ಸೋಮವಾರ ವಿಧಾನಸಭೆಯಲ್ಲಿ ಕಂಬಳ ಸಂಬಂಧಿತ ವಿಧೇಯಕ ಪಾಸ್ ಆಗಿದೆ.
ವಿಧಾನಸಭೆಯಲ್ಲಿ ಪ್ರಾಣಿಗಳ ಮೇಲಿನ ಹಿಂಸೆ ತಡೆ ತಿದ್ದುಪಡಿ ಕಾಯ್ದೆ ಪಕ್ಷಾತೀತವಾಗಿ ಸದಸ್ಯರು ಬೆಂಬಲ ಸೂಚಿಸುವ ಮೂಲಕ ಪಾಸ್ ಆಗಿದೆ. ಈ ವಿಧೇಯಕ ಪಾಸ್ ಆಗುವ ಮೂಲಕ, ಕಂಬಳ ಹಾಗೂ ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಕಾನೂನಿನ ಬಲ ಬಂದಂತಾಗಿದೆ.
ಕಂಬಳ ಮತ್ತು ಎತ್ತಿನ ಬಂಡಿ ಓಟಕ್ಕೆ ಕಾನೂನು ಮಾನ್ಯತೆ ದೊರಕಿಸಿ ಕೊಡಲು ಅನುವಾಗುವಂತೆ ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ರಾಜ್ಯದಲ್ಲಿ ಕಂಬಳ ಮತ್ತು ಎತ್ತಿನ ಬಂಡಿ ಓಟ ನಡೆಸಲು ಅನುವಾಗುವಂತೆ ಕೇಂದ್ರ ಅಧಿನಿಯಮ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆ-1960ಕ್ಕೆ ತಿದ್ದುಪಡಿ ತರಬೇಕಿತ್ತು, ಅದಕ್ಕಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ (ಕರ್ನಾಟಕ ತಿದ್ದುಪಡಿ) ಮಸೂದೆ-2017ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.