ಕರ್ನಾಟಕ ಬಂದ್ ಬಿಸಿ: ಪ್ರಯಾಣಿಕರ ಪರದಾಟ
Team Udayavani, Jan 25, 2018, 7:57 AM IST
ಬೆಂಗಳೂರು: ಮಹಾದಾಯಿ ನದಿ ನೀರಿನ ಸಮಸ್ಯೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ವಿವಿಧ ಒಕ್ಕೂಟಗಳು ಕರೆ ನೀಡಿರುವ ಕರ್ನಾಟಕ ರಾಜ್ಯ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಕರವೇ ಸಂಘಟನೆಯವರು ಬಿದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಕರವೇ ಸಂಘಟನೆಯ ಕಾರ್ಯಕರ್ತರು ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೆಳ್ಳಂಬೆಳಿಯೇ ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಮುಂದಾದ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇನ್ನೂ ಬಂದ್ ಹಿನ್ನಲೆಯಲ್ಲಿ ಬಿಎಂಟಿಸಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.
ರಾಜ್ಯದ ಹಲವೆಡೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗಿನ ಜಾವವೇ ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಕಾರರು ಕೇಂದ್ರ ಸರಕಾರದ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.