ಮೋದಿ ಧೋರಣೆ ಖಂಡಿಸಿ ಫೆಬ್ರವರಿ 18 ರಂದು ಕರ್ನಾಟಕ ಬಂದ್
Team Udayavani, Jan 24, 2017, 1:59 PM IST
ಚಾಮರಾಜನಗರ: ರಾಜ್ಯದ ಕುರಿತಾಗಿ ಕೇಂದ್ರ ಸರಕಾರದ ಧೋರಣೆ ಖಂಡಿಸಿ ಫೆಬ್ರವರಿ 18 ರಂದು ಅಖಂಡ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡ ಚಳುವಳಿಯ ನಾಯಕ ವಾಟಾಳ್ ನಾಗರಾಜ್ ಮಂಗಳವಾರ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ಅವರು ಪ್ರಧಾನಿ ಮೋದಿ ಅವರು ಕರ್ನಾಟಕದ ಬೇಡಿಕೆಗೆ ಸ್ಪಂದಿಸುತ್ತಿಲ್ಲ,ರಾಜ್ಯದ ಕುರಿತಾಗಿನ ಅವರ ಮಲತಾಯಿ ಧೋರಣೆ ಖಂಡಿಸಿ ಅಖಂಡ ಕರ್ನಾಟಕವನ್ನು ಫೆಬ್ರವರಿ 18 ರಂದು ಬಂದ್ ಮಾಡುವುದಾಗಿ ಹೇಳಿದರು.
500 ದಿನಗಳಿಂದ ಕಳಸಾ ಬಂಡೂರಿ ಹೋರಾಟ ನಡೆಸುತ್ತಿದ್ದು, ಪ್ರಧಾನಿ ಈ ಬಗ್ಗೆ ಚಕಾರವೆತ್ತಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಇದೇ ವೇಳಎ ಜಲ್ಲಿಕಟ್ಟಿಗೆ ನೀಡಿದಂತೆ ಕಂಬಳಕ್ಕೂ ಅನುಮತಿ ನೀಡಬೇಕು ಇದಕ್ಕಾಗಿ ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.