ಮೊಬೈಲ್ ಆಫ್ ಮಾಡಿ ದೇವರ ದರ್ಶನ ಮಾಡಿ
Team Udayavani, Jul 18, 2023, 7:15 AM IST
ಬೆಂಗಳೂರು:ಧಾರ್ಮಿಕ ದತ್ತಿ ಇಲಾಖೆ ತನ್ನ ವ್ಯಾಪ್ತಿಗೆ ಸೇರುವ ದೇವಾಲಯಗಳ ಆವರಣ ವ್ಯಾಪ್ತಿಯಲ್ಲಿ ಭಕ್ತರ ಮೊಬೈಲ್ ಬಳಕೆಗೆ ನಿಷೇಧ ಹೇರಿ ಸೋಮವಾರ ಆದೇಶ ಹೊರಡಿಸಿದೆ.
ದೇವಾಲಯಗಳ ಆವರಣಗಳಲ್ಲಿ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಮೊಬೈಲ್ ಬಳಕೆ ಮಾಡುವುದರಿಂದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸಿನಲ್ಲಿ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆ ಆಗುತ್ತಿತ್ತು.
ಹೀಗಾಗಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವವರು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿ ದೇವರ ದರ್ಶನ ಪಡೆಯುವಂತೆ ಸೂಚಿಸಲಾಗಿದೆ.
ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಸೂಚನೆಗಳನ್ನು ಪ್ರಕಟಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ.
ಕೇದಾರನಾಥದಲ್ಲಿ:
ಇನ್ನೊಂದೆಡೆ, ಕೇದಾರನಾಥ ದೇಗುಲ ಆವರಣದಲ್ಲಿ ಕೂಡ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಕೆಲವು ದಿನಗಳ ಹಿಂದೆ ಮಹಿಳಾ ಬ್ಲಾಗರ್ ಒಬ್ಬರು ಕೇದಾರನಾಥ ದೇಗುಲ ಆವರಣದಲ್ಲಿ ಬಾಯ್ ಫ್ರೆಂಡ್‌ಗೆ ಪ್ರೇಮ ನಿವೇದನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಅದನ್ನು ಹಿನ್ನೆಲೆಯಾಗಿ ಇರಿಸಿಕೊಂಡು ಆಡಳಿತ ಮಂಡಳಿ ಈ ತೀರ್ಮಾನ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.