ಅವ್ರನ್ನ ಬಿಟ್ರೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಗುತ್ತಾ?ಬಿಜೆಪಿಗೆ CM

Team Udayavani, Mar 28, 2017, 3:33 PM IST

siddaramaiah.jpg

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಗಾತ್ರ 1,86, 536 ಕೋಟಿ ರೂಪಾಯಿ ಅದರಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟಿದ್ದು 2500 ಕೋಟಿ ರೂಪಾಯಿ ಮಾತ್ರ. ಅವ್ರನ್ನು ಬಿಟ್ರೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಗುತ್ತಾ? ನಿಜಾರ್ಥದಲ್ಲಿ ನಮ್ಮದೇ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಬಿಜೆಪಿಯವರದ್ದು ಏನಿದ್ದರೂ ಆತ್ಮವಂಚನೆ…ಇದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ನೀಡಿದ ತಿರುಗೇಟು.

ಮಂಗಳವಾರ ಕಲಾಪದಲ್ಲಿ ಬಜೆಟ್ ಮೇಲೆ ಚರ್ಚೆ ನಡೆದ ಬಳಿಕ ನೀಡಿದ ಉತ್ತರದಲ್ಲಿ, ಬಿಜೆಪಿಯವರದ್ದು ಬರೇ ಆತ್ಮವಂಚನೆ. ದ್ವಂದ್ವ ನಿಲುವು ಅವರ ಜಾಯಮಾನ ಎಂದು ಟೀಕಿಸಿದರು.

ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ಬಜೆಟ್ ನಲ್ಲಿ ನೀಡಲಾಗಿದೆ ಎಂದು ಆರೋಪಿಸುತ್ತೀರಿ? ಜನಸಂಖ್ಯೇಲಿ ಶೇ.13ರಷ್ಟು ಇರುವ ಅವರನ್ನು ಬಜೆಟ್ ನಲ್ಲಿ ಆದ್ಯತೆ ಕೊಡದೇ ಕೈ ಬಿಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಲು ವಿರೋಧಿಸಿದ್ದರು. ಈಗ ರೈತರ ಸಾಲಮನ್ನಾ ಮಾಡಿ ಎಂದು ಹುಯಿಲೆಬ್ಬಿಸುತ್ತಿದ್ದಾರೆ ಎಂದು ಸಿಎಂ ಹೇಳಿದಾಗ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಕ್ಷೇಪ ವ್ಯಕ್ತಪಡಿಸಿದರು.

ಯಡಿಯೂರಪ್ಪ ಸಿಎಂ ಆಗಿದ್ದಾಗ ರೈತರು ಆತ್ಮಹತ್ಯೆ ಮಾಡಿಕೊಂಡಿರಲಿಲ್ಲ, ಆ ಪರಿಸ್ಥಿತಿ ಬೇರೆ, ಈಗಿನ ಪರಿಸ್ಥಿತಿ ಬೇರೆ. ಈ ಬಗ್ಗೆ ನಿಮ್ಮ ನಿಲುವು ಏನು ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಸಿಎಂ, ರಾಜ್ಯದ ಬರ ಹಾಗೂ ರೈತರ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ರೈತರ ಸಾಲ ಮನ್ನಾ ಮಾಡಿ ಎಂದು ವಿನಂತಿಸಿದ್ದೆ. ಆದರೆ ಮೋದಿಯವರು ಅದಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಉತ್ತರಪ್ರದೇಶ ರೈತರ ಸಾಲ ಮನ್ನಾ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳುತ್ತೆ, ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡಲು ಆಗಲ್ವೇ ಎಂದು ತಿರುಗೇಟು ನೀಡಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಕೆಜಿ ಬೋಪಯ್ಯ, ವಿಶೇಷ ಜೈಲು ನಿರ್ಮಿಸುವುದಾಗಿ ಹೇಳಿದ್ದೀರಿ ಎಲ್ಲಿ ಹೋಯ್ತು ಸಿದ್ದರಾಮಯ್ಯನವರೇ ಎಂದು ಕೆಣಕಿದಾಗ, ಜೈಲು ನಿರ್ಮಾಣ ಮಾಡುವಷ್ಟರಲ್ಲಿ ನೀವೇ ಜೈಲಿಗೆ ಹೋಗಿ ಬಂದ್ರಲ್ಲಾ. ಅದಕ್ಕೆ ಬೇಡ ಅಂತ ಬಿಟ್ಟು ಬಿಟ್ಟೆ ಎಂದು ಯಡಿಯೂರಪ್ಪನವರನ್ನೂ ಪರೋಕ್ಷವಾಗಿ ಸೇರಿಸಿ ಟಾಂಗ್ ನೀಡಿದರು.

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.