ಮೌಢ್ಯ ಪ್ರತಿಬಂಧಕ ನಿಷೇಧ ಕಾಯ್ದೆ ಜಾರಿಗೆ ಸಂಪುಟ ಅನುಮೋದನೆ
Team Udayavani, Sep 27, 2017, 3:42 PM IST
ಬೆಂಗಳೂರು:ವಿವಾದಿತ ಮೌಢ್ಯ ಪ್ರತಿಬಂಧಕ ನಿಷೇಧ ಕಾಯ್ದೆ ಮಸೂದೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವುದಾಗಿ ಸಚಿವ ಟಿಬಿ ಜಯಚಂದ್ರ ತಿಳಿಸಿದ್ದಾರೆ.
ಬುಧವಾರ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರುವ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡುತ್ತ ಸಚಿವರು ಮಾಹಿತಿ ನೀಡಿದರು.
ಮೌಢ್ಯ ಪ್ರತಿಬಂಧಕ ನಿಷೇಧ ಕಾಯ್ದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.