ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲಗೈ; ಫಲಿತಾಂಶ ನೋಡುವುದು ಹೇಗೆ?
Team Udayavani, Jun 15, 2023, 11:07 AM IST
ಬೆಂಗಳೂರು: 2023-24ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಗುರುವಾರ ಪ್ರಕಟವಾಗಿದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್ ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶದ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಎಲ್ಲಾ ವಿಭಾಗಗಳಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಪರೀಕ್ಷೆಗೆ ಹಾಜರಾಗಿದ್ದ, 2,44,345 ವಿದ್ಯಾರ್ಥಿಗಳಲ್ಲಿ ಇಂಜಿನಿಯರ್ ಕೋರ್ಸ್ ಗೆ 2,03,381, ಪಶುಸಂಗೋಪನೆಗೆ 1,66,756, ಬಿ ಫಾರ್ಮ್ 2,06,191, ಕೃಷಿ ವಿಜ್ಞಾನಕ್ಕೆ 1,64,187, ಯೋಗ ಮತ್ತು ನ್ಯಾಚುರೋಪತಿಗೆ 1,66,746 ಹಾಗೂ ಡಿ ಫಾರ್ಮ್‌ಗೆ 2,06,340 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.
ರಾಂಕ್ ಪಡೆದವರು
ಎಂಜಿನಿಯರಿಂಗ್: ಬೆಂಗಳೂರು ಉತ್ತರ ಹಳ್ಳಿಯ ವಿಘ್ನೇಶ್ ನಟರಾಜ್ ಕುಮಾರ್ (96.11)
ಯೋಗ ಮತ್ತು ನ್ಯಾಚೋರಪತಿ: ಬೆಂಗಳೂರಿನ ಪದ್ಮನಾಭ ನಗರದ ಪ್ರತಿಕ್ಷಾ ಆರ್. (97.22)
ಕೃಷಿ ವಿಜ್ಞಾನ: ಮಂಗಳೂರು ಎಕ್ಸ್ ಪರ್ಟ್ ಕಾಲೇಜಿನ ಎಸ್.ಎಚ್.ಭೈರೇಶ್ (93.75)
ಬಿಎಸ್ ಸಿ ನರ್ಸಿಂಗ್: ಚಾಮರಾಜ ಪೇಟೆಯ ಮಹೇಶ್ ಪಿಯು ಕಾಲೇಜಿನ ಮಾಳವಿಕ ಕಪೂರ್
ಪಶು ಸಂಗೋಪನೆ: ಚಾಮರಾಜ ಪೇಟೆಯ ಮಹೇಶ್ ಪಿಯು ಕಾಲೇಜಿನ ಮಾಳವಿಕ ಕಪೂರ್ (97.22)
ಬಿ ಫಾರ್ಮಾ: ಬೆಂಗಳೂರಿನ ಪದ್ಮನಾಭ ನಗರದ ಪ್ರತಿಕ್ಷಾ ಆರ್.
ಫಲಿತಾಂಶ ಎಲ್ಲಿ ನೋಡಬಹುದು
ಪರೀಕ್ಷಾ ಫಲಿತಾಂಶವನ್ನು KEA ವೆಬ್‌ಸೈಟ್‌ನಲ್ಲಿ ಸಾರ್ವಜನಿಕರು ಪರಿಶೀಲಿಸಬಹುದು. karresults.nic.in, kea.kar.nic.in, cetonline.karnataka.gov.in ಲಿಂಕ್ ಬಳಸಿ ನಿಮ್ಮ ಹೆಸರು, ರೋಲ್ ನಂಬರ್, ಇತರ ರುಜುವಾತುಗಳನ್ನು ತುಂಬುವ ಮೂಲಕ ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.