ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ
Team Udayavani, Jan 28, 2022, 7:43 AM IST
ಬೆಂಗಳೂರು: ಅಕ್ರಮ ಅದಿರು ಮಾರಾಟ, ಸರಕಾ ರಕ್ಕೆ ತೆರಿಗೆ ವಂಚನೆ ಸಂಬಂಧ ಮಾಜಿ ಸಚಿವ ಜನಾರ್ದನ ರೆಡ್ಡಿ ಸಹಿತ ಮೂವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದ್ದು, ಫೆ.12ಕ್ಕೆ ಖುದ್ದು ಹಾಜರಾತಿಗೆ ಆದೇಶಿಸಿದೆ.
ತನಿಖಾಧಿಕಾರಿಗಳು ನೀಡಿದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಾದ ಜನಾರ್ದನ ರೆಡ್ಡಿ, ಅವರ ಆಪ್ತ ಕಾರ್ಯದರ್ಶಿ ಮೆಹಪೂಜ್ ಅಲಿಖಾನ್, ಓಬಳಾಪುರಂ ಮೈನಿಂಗ್ ಕಂಪೆನಿ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿ ಸಮನ್ಸ್ ಜಾರಿ ಮಾಡಿದೆ.
ಆರೋಪಿತರ ಸ್ಥಳಗಳ ಮೇಲೆ 2009-10ರಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಅಕ್ರಮವಾಗಿ ಕಬ್ಬಿಣದ ಅದಿರು ತೆಗೆದು ಸಾಗಿಸಿರುವುದು ಗೊತ್ತಾಗಿದ್ದು, ಸರಕಾರದ ಬೊಕ್ಕಸಕ್ಕೆ 23 ಲಕ್ಷ ರೂ. ನಷ್ಟವಾಗಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದರು. ಈ ಸಂಬಂಧ ಕೋರ್ಟ್ಗೆ ಖಾಸಗಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.