ರಾಜ್ಯದಲ್ಲಿ 154 ಪಾಸಿಟಿವ್ ಪತ್ತೆ: ಸಕ್ರಿಯ ಪ್ರಕರಣ 1751ಕ್ಕೆ ಏರಿಕೆ
Team Udayavani, Apr 28, 2022, 9:16 PM IST
ಬೆಂಗಳೂರು: ರಾಜ್ಯದಲ್ಲಿ ಗುರುವಾರ 154 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣ ಸಂಖ್ಯೆ 1751 ಏರಿಕೆಯಾಗಿದೆ. 116ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಮರಣ ಪ್ರಕರಣ ದಾಖಲಾಗಿಲ್ಲ.
ರಾಜ್ಯದಲ್ಲಿ 10000 ಮಂದಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರ ಒಂದರಲ್ಲಿ 142 ಪಾಸಿಟಿವ್ ವರದಿಯಾಗಿದೆ. ಕೋಲಾರ, ವಿಜಯಪುರ ದ.ಕ.2, ಮಂಡ್ಯ, ಉಡುಪಿ, ಉತ್ತರಕನ್ನಡ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಧಾರವಾಡದಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ. ವಿಜಯಪುರ, ಚಿತ್ರದುರ್ಗ, ಮೈಸೂರು , ತುಮಕೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ , ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.