Kumaraswamy; ಎಚ್ ಡಿಕೆ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಅಪೋಲೊ ಆಸ್ಪತ್ರೆ
ತಜ್ಞವೈದ್ಯರಿಂದ ಮುಂದುವರಿದ ಚಿಕಿತ್ಸೆ
Team Udayavani, Aug 30, 2023, 3:35 PM IST
ಬೆಂಗಳೂರು: ಜೆಡಿಎಸ್ ನಾಯಕ, ಮಾಹಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿಯ ಕುರಿತು ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆ ಬುಧವಾರ ಮಧ್ಯಾಹ್ನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಚಿಕಿತ್ಸೆಗೆ ತ್ವರಿತವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದೆ.
ಕುಮಾರಸ್ವಾಮಿ ಅವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುತ್ತಿದ್ದು ಸದ್ಯ, ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದ್ದು, ಗಮನಿಸಲಾಗುತ್ತಿದೆ ಎಂದು ವೈದ್ಯರ ತಂಡ ಹೇಳಿದೆ. ಮಾಜಿ ಮುಖ್ಯಮಂತ್ರಿಗಳ ಆರೋಗ್ಯದ ಕುರಿತು ಎಲ್ಲ ವಿವರಗಳನ್ನು ನಿರಂತರವಾಗಿ ನೀಡುತ್ತೇವೆ ಎಂದು ಅಪೋಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ಹೇಳಿದೆ.
63 ರ ಹರೆಯದ ಎಚ್ಡಿಕೆ ಅವರಿಗೆ ಏಕಾಏಕಿ ತೀವ್ರ ಸುಸ್ತು ಮತ್ತು ಜ್ವರ ಕಾಣಿಸಿಕೊಂಡು ಮಂಗಳವಾರ ತಡರಾತ್ರಿ ಏರು-ಪೇರಾದ ಹಿನ್ನೆಲೆಯಲ್ಲಿ ಬುಧವಾರ ನಸುಕಿನ 3.40 ರ ವೇಳೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರಾದ ಡಾ.ಪಿ.ಸತೀಶ್ ಚಂದ್ರ ಮತ್ತು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.