ಪ್ರಚೋದನಕಾರಿ ಹೇಳಿಕೆ ಆರೋಪ: ಅರ್ಜಿ ಸಿಜೆ ಪೀಠಕ್ಕೆ ವರ್ಗಾವಣೆ
Team Udayavani, Apr 19, 2022, 6:30 AM IST
ಬೆಂಗಳೂರು: ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಮತ್ತು ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ಕೆಲವು ಶಾಸಕರು, ಸಚಿವರು ಮತ್ತು ಸಂಸದರ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಜರಗಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ:ಮುಸ್ಲಿಮರ ವರ್ತನೆ ಬದಲಾಗಲಿ: ಈಶ್ವರಪ್ಪ
ಈ ಕುರಿತು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಿವಾಸಿ ಮೊಹಮ್ಮದ್ ಖಲೀಲುಲ್ಲಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಸ್.ಜಿ. ಪಂಡಿತ್ ನೇತೃತ್ವದ ಏಕ ಸದಸ್ಯ ನ್ಯಾಯಪೀಠ, ಈ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿವರ್ತಿಸುವ ಕುರಿತ ಅರ್ಜಿದಾರರ ಮನವಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಮಂಡಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಸೋಮವಾರ ನಿರ್ದೇಶನ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.