ಅಂತಾರಾಜ್ಯ ಸಾರಿಗೆಗೆ ಗ್ರೀನ್ ಸಿಗ್ನಲ್: ಆಂಧ್ರ, ತೆಲಂಗಾಣಕ್ಕೆ ನಾಳೆಯಿಂದ ಬಸ್ ಸಂಚಾರ ಆರಂಭ
Team Udayavani, Jun 21, 2021, 5:13 PM IST
ಬೆಂಗಳೂರು: ಕೋವಿಡ್ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿರುವ ಕಾರಣದಿಂದ ರಾಜ್ಯ ಸರ್ಕಾರವು ಅಂತಾರಾಜ್ಯ ಸಾರಿಗೆಗೆ ಅಸ್ತು ಎಂದಿದ್ದು, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್ ಸಂಚಾರ ಪುನರಾರಂಭಿಸಲಾಗುತ್ತದೆ.
ಮಂಗಳವಾರದಿಂದ ಅಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಯನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇಕಡಾ 50ರಷ್ಟು ಆಸನ ವ್ಯವಸ್ಥೆಯೊಂದಿಗೆ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂತಾರಾಜ್ಯ ಸಾರಿಗೆ ಸಂಚಾರ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:ಆನ್ ಲೈನ್ ತರಗತಿಗೆ ನೆಟ್ ವರ್ಕ್ ಸಮಸ್ಯೆ:ಪರಿಹಾರ ಕಂಡುಕೊಳ್ಳಲು ಸಿಎಂಗೆ ಸುರೇಶ್ ಕುಮಾರ್ ಮನವಿ
ಪ್ರಯಾಣಿಕರು ಕಡ್ಡಾಯ ಮಾಸ್ಕ್ ಧರಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಮುಂಗಡ ಆಸನಗಳನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ ಕಾಯ್ದಿಸಬಹುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.