ಲಲಿತಕಲಾ ಅಕಾಡೆಮಿ: ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ
Team Udayavani, Apr 22, 2022, 6:20 AM IST
ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು ಪ್ರತೀವರ್ಷ 3 ಕಲಾವಿದರಿಗೆ ನೀಡುವ ವಾರ್ಷಿಕ ಗೌರವ ಪ್ರಶಸ್ತಿಯನ್ನು ಈ ಬಾರಿ 6 ಕಲಾವಿದರಿಗೆ ನೀಡಲಾಗುತ್ತದೆ ಎಂದು ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಮಹೇಂದ್ರ ತಿಳಿಸಿದ್ದಾರೆ.
ಗುರುವಾರ ಲಲಿತಕಲಾ ಅಕಾಡೆಮಿ ಸಭಾಂಗಣದಲ್ಲಿ ಮಾತನಾಡಿದ ಅವರು, ಚಿತ್ರಕಲಾ ಕ್ಷೇತ್ರದದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಲಾಸಾಧನೆ ಮಾಡಿರುವ, ಕೊಡವ ಸಂಸ್ಕೃತಿ ಪ್ರತಿನಿಧಿಸುತ್ತಿರುವ ಮಡಿಕೇರಿಯ ಸ್ಮಿತಾ ಕಾರಿಯಪ್ಪ ಸಹಿತ 6 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 50,000 ರೂ. ನಗದು , ಪ್ರಮಾಣ ಪತ್ರವನ್ನು ಹೊಂದಿದೆ ಎಂದು ಹೇಳಿದರು.
ವಾರ್ಷಿಕ ಕಲಾ ಬಹುಮಾನ ಸ್ಪರ್ಧೆಗೆ ಬಂದ ಕಲಾಕೃತಿಯಲ್ಲಿ 85 ಕಲಾಕೃತಿಯನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ಉತ್ತಮ 10 ಕಲಾಕೃತಿಗಳನ್ನು ಆಯ್ಕೆಯಾಗಿದೆ. ಈ ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಮಾಣ ಪತ್ರವನ್ನು ಹೊಂದಿದೆ. 50ನೇ ವಾರ್ಷಿಕ ಕಲಾ ಪ್ರದರ್ಶನ ಸುವರ್ಣ ಸಂದರ್ಭದ ನೆನಪಿಗೆ ವಿಶೇಷ ಮನ್ನಣೆ ನೀಡಿ ಐವರ ಕಲಾಕೃತಿಗೆ ಮೆಚ್ಚುಗೆ ಪ್ರಶಸ್ತಿ ಲಭಿಸಿದೆ. ಕಲಾವಿದರಿಗೆ ಸ್ಮರಣಿಕೆ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.