ಕಾನೂನು ವಿವಿ ಪರೀಕ್ಷೆಗಳಿಗೆ ಅನುಮತಿ ನೀಡಿದ ಹೈಕೋರ್ಟ್
Team Udayavani, Nov 24, 2021, 12:19 PM IST
ಬೆಂಗಳೂರು: ಕಾನೂನು ಪದವಿ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಪರೀಕ್ಷೆಗಳಿಗೆ ತಡೆ ನೀಡಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಕಾನೂನು ವಿವಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪರೀಕ್ಷೆಗಳಿಗೆ ಅನುಮತಿಸಿ ಮಧ್ಯಂತರ ಆದೇಶ ನೀಡಿದೆ.
ಪರೀಕ್ಷೆ ನಡೆಸಲು ವಿಶ್ವ ವಿದ್ಯಾಲಯಕ್ಕೆ ಅನುಮತಿ ನೀಡಿರುವ ವಿಭಾಗೀಯ ನ್ಯಾಯಪೀಠ, ಮುಂದಿನ ಆದೇಶದವರಗೆ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿದೆ.
ಹಿನ್ನೆಲೆ: ಯುಜಿಸಿ ನಿರ್ದೇಶನದ ಅನುಸಾರ ಕೋವಿಡ್ ಸಂದರ್ಭದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ ಗಳಿಗೆ ಬಡ್ತಿ ನೀಡಬೇಕಿತ್ತು. ಆದರೆ, ವಿವಿ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಕ್ರಮ ಸರಿಯಲ್ಲ ಎಂದು ನವೀನ್ ಕುಮಾರ್ ಸೇರಿದಂತೆ 10 ವಿದ್ಯಾರ್ಥಿಗಳು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಇದೇ ನವೆಂಬರ್ 15ರಿಂದ ನಡೆಯಬೇಕಿದ್ದ ವಿವಿಯ ಪರೀಕ್ಷಾ ವೇಳಾ ಪಟ್ಟಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.