Karnataka Minister ಜಮೀರ್‌ಗೆ ಎರಡೂವರೆ ಗಂಟೆ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

Team Udayavani, Dec 4, 2024, 1:41 AM IST

Karnataka Minister ಜಮೀರ್‌ಗೆ ಎರಡೂವರೆ ಗಂಟೆ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

ಬೆಂಗಳೂರು: ಅಸಮತೋಲನ ಆಸ್ತಿ ಹೊಂದಿರುವ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಮಂಗಳವಾರ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಡಿವೈಎಸ್‌ಪಿ ಸತೀಶ್‌ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದರು. ಸಾಲ ಪಡೆದುಕೊಂಡಿರುವ ಬಗ್ಗೆ, ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಹೊಂದಿರುವ ಆಸ್ತಿಗಳ ಕುರಿತು ಪ್ರಶ್ನಿಸಿದರು ಎಂದು ತಿಳಿದು ಬಂದಿದೆ.

ಈ ನಡುವೆ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗಿಯಾಗಬೇಕಿದ್ದು, ಹೋಗಲು ಅನುವು ಮಾಡಿಕೊಡುವಂತೆ ಜಮೀರ್‌ ಮನವಿ ಮಾಡಿದ್ದರಿಂದ ಸಂಜೆ 5.30ಕ್ಕೆ ತನಿಖಾಧಿಕಾರಿಗಳು ಕಳುಹಿಸಿದರು. ಮುಂದೆ ಕರೆದಾಗ ಬರುವಂತೆ ತನಿಖಾಧಿಕಾರಿ ಸೂಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-delhi

We don’t talk; ಧೋನಿ ಜತೆಗಿನ ಮುನಿಸಿನ ಬಗ್ಗೆ ಮಾತನಾಡಿದ ಭಜ್ಜಿ!

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿ ಸೇರಿ ಮೂವರ ಹತ್ಯೆ

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ

Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್‌ ಅಲಿ ಪುತ್ರ ಬಂಧನ

3-vijayendra

Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ

1-vijju

Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-vijayendra

Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ

1-vijju

Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

vijayendra-3

BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ

eart

Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

1-delhi

We don’t talk; ಧೋನಿ ಜತೆಗಿನ ಮುನಿಸಿನ ಬಗ್ಗೆ ಮಾತನಾಡಿದ ಭಜ್ಜಿ!

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿ ಸೇರಿ ಮೂವರ ಹತ್ಯೆ

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ

4-balalri

Ballari: ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ

Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್‌ ಅಲಿ ಪುತ್ರ ಬಂಧನ

Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್‌ ಅಲಿ ಪುತ್ರ ಬಂಧನ

3-vijayendra

Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.