ಪದವೀಧರ-ಶಿಕ್ಷಕರ ಕ್ಷೇತ್ರ: ವಿಧಾನ ಪರಿಷತ್ ಚುನಾವಣೆ; ಶೇ.73.25 ಮತದಾನ
Team Udayavani, Jun 13, 2022, 8:39 PM IST
ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳ ಚುನಾವಣೆ ಸೋಮವಾರ ಮತದಾನ ನಡೆದದ್ದು, ನಾಲ್ಕೂ ಕ್ಷೇತ್ರಗಳಲ್ಲಿ ಸರಾಸರಿ ಶೇ.73.25ರಷ್ಟು ಮತದಾನವಾಗಿದೆ.
ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಬೆಳಿಗ್ಗೆ ಮತದಾನ ನೀರಸವಾಗಿತ್ತು. ಮಧ್ಯಾಹ್ನದ ಹೊತ್ತಿಗೆ ಬಿರುಸು ಪಡೆದುಕೊಂಡು ಸಂಜೆ 5 ಗಂಟೆವರೆಗೆ ನಡೆದ ಮತದಾನದಲ್ಲಿ ಶೇ.73.25ರಷ್ಟು ಮತದಾನವಾಗಿದ್ದು, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಅತಿ ಹೆಚ್ಚು ಹಾಗೂ ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಹಿತಿ ಪ್ರಕಾರ ಸಂಜೆ 5ಕ್ಕೆ ಮತದಾನ ಮುಕ್ತಾಯವಾಗಿದ್ದು, ಅದರಂತೆ ಶೇಕಡವಾರು ಮತದಾನ ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ.59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ.70.06, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.80 ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ.84ರಷ್ಟು ದಾಖಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳಿಂದ ಪೂರ್ಣ ಮಾಹಿತಿ ಬಂದ ಬಳಿಕ ಮತದಾನ ಅಂತಿಮ ಶೇಕಡವಾರು ಪ್ರಮಾಣ ಸ್ಪಷ್ಟವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.