ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ
Team Udayavani, Jul 6, 2021, 12:23 PM IST
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಕೆಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದ್ದು, ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದರು.
2014ರಿಂದ ಕರ್ನಾಟಕದ ರಾಜ್ಯಪಾಲರಾಗಿದ್ದ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ, ಈ ಸ್ಥಾನಕ್ಕೆ ತಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದು, ಇವರು ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರು.
8 ರಾಜ್ಯಗಳ ನೂತನ ರಾಜ್ಯಪಾಲರು
- ಮಿಜೋರಾಮ್ ರಾಜ್ಯಪಾಲರಾಗಿದ್ದ ಪಿ. ಎಸ್ ಶ್ರೀಧರನ್ ಪಿಳೈ ಗೋವಾದ ಗವರ್ನರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
- ಹರ್ಯಾಣದ ರಾಜ್ಯಪಾಲರಾಗಿದ್ದ ಸತ್ಯದೇವ್ ನಾರಾಯಣ್ ಆರ್ಯ , ತ್ರಿಪುರಾದ ಗವರ್ನರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
- ತ್ರಿಪುರಾದ ಗವರ್ನರ್ ಆಗಿದ್ದ ರಮೇಶ್ , ಜಾರ್ಖಂಡ್ ನ ರಾಜ್ಯಪಾಲರಾಗಿ ವರ್ಗಾವಣೆಗೊಂಡಿದ್ದಾರೆ.
- ಕರ್ನಾಟಕ: ತಾವರ್ ಚಂದ್ ಗೆಹ್ಲೋಟ್
- ಹಿಮಾಚಲ್ ಪ್ರದೇಶದ ರಾಜ್ಯಪಾಲರಾಗಿದ್ದ ಬಂಡಾರು ದತ್ತಾತ್ರೇಯ , ಹರ್ಯಾಣದ ಗವರ್ನರ್ ಆಗಿ ವರ್ಗಾವಣೆಗೊಂಡಿದ್ದಾರೆ.
- ಮಿಜೋರಾಂ- ಡಾ. ಹರಿಬಾಬು ಕಂಬಾಮ್ ಪತಿ
- ಮಧ್ಯಪ್ರದೇಶ- ಮಂಗುಭಾಯ್ ಚಗಾನ್ ಭಾಯ್ ಪಟೇಲ್
- ಹಿಮಾಚಲ್ ಪ್ರದೇಶ- ರಾಜೇಂದ್ರ ವಿಶ್ವನಾಥ್ ಅಲೇಕಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.