ಕರ್ನಾಟಕ ಮುಕ್ತ ವಿ.ವಿ. ಪರೀಕ್ಷೆ ಮುಂದೂಡಿಕೆ
Team Udayavani, Aug 17, 2019, 3:00 AM IST
ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ರಾಜ್ಯದ ವಿವಿಧ 12 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ/ಆಗಸ್ಟ್ 2019ರ ಪ್ರಥಮ ವರ್ಷದ ಎಂ.ಎ./ಎಂ.ಕಾಂ. ಪರೀಕ್ಷೆಯನ್ನು ಆ.19ರಿಂದ ಪ್ರಾರಂಭಿಸಲು ಅಧಿಸೂಚನೆ ಹೊರಡಿಸಲಾಗಿತ್ತು.
ಆದರೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿರುವ ಅತಿವೃಷ್ಟಿಯಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಅನಾನುಕೂಲ ಉಂಟಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದ ಎಂ.ಎ./ಎಂ.ಕಾಂ. ಪರೀಕ್ಷೆಗಳ ದಿನಾಂಕವನ್ನು ಆ. 29ಕ್ಕೆ (ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯವರೆಗೆ) ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.