ತರಬೇತಿ ವೇಳೆ ಗುಂಡು ತಗುಲಿ ಕರ್ನಾಟಕದ ಯೋಧ ಹುತಾತ್ಮ
Team Udayavani, Mar 9, 2019, 4:21 PM IST
ಬೆಳಗಾವಿ: ಪಂಜಾಬ್‌ನಲ್ಲಿ ತರಬೇತಿ ವೇಳೆ ಗುಂಡು ತಗುಲಿ ಕರ್ನಾಟಕದ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಯೋಧ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಚಂದೂರು ಗ್ರಾಮದ ಪ್ರವೀಣ ಪಟ್ಟಣಕುಡೆ(32) ಎನ್ನುವವರಾಗಿದ್ದಾರೆ.
71 ಆರ್ಮಿ ರೆಜಿಮೆಂಟ್‌ನ ಯೋಧರಾಗಿದ್ದ ಪ್ರವೀಣ್ ಮಾರ್ಚ್ 7 ರಂದು ಗಾಯಗೊಂಡಿದ್ದರು. ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ನಾಳೆ ಸ್ವಗ್ರಾಮಕ್ಕೆ ಅವರ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.