ಅಣಕು ಸೀಟು ಹಂಚಿಕೆ ಪ್ರಕಟ


Team Udayavani, Jun 28, 2019, 5:26 AM IST

KEA
ಬೆಂಗಳೂರು: ಎಂಜಿನಿಯರಿಂಗ್‌, ವಾಸ್ತುಶಿಲ್ಪ, ಕೃಷಿ ವಿಜ್ಞಾನ, ಪಶು ವೈದ್ಯ ಮತ್ತು ಫಾರ್ಮಾ ಸೈನ್ಸ್‌ ಕೋರ್ಸ್‌ಗಳಿಗೆ ಅಣಕು ಸೀಟುಗಳ ಹಂಚಿಕೆ ವಿಧಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸಿಇಟಿ-2019ರ ಅಭ್ಯರ್ಥಿಗಳು ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಅಣಕು ಸೀಟು ಹಂಚಿಕೆ ಮಾಡಿ ಫ‌ಲಿತಾಂಶವನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಫ‌ಲಿತಾಂಶವನ್ನು ಪರಿಶೀಲಿಸಿದ ನಂತರ ತಮ್ಮ ಇಚ್ಛೆ/ಆಯ್ಕೆಗಳನ್ನು ಅವಶ್ಯವಿದ್ದಲ್ಲಿ ಬದಲಾಯಿಸಬಹುದು. ಸೇರ್ಪಡೆ ಕೂಡ ಮಾಡಬಹುದು ಇಲ್ಲವೇ ತೆಗೆದು ಹಾಕಲು ಅವಕಾಶ ಕಲ್ಪಿಸಿದೆ. ನಿಗದಿತ ಸಮಯದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://keakar.nic.in ಗೆ ಭೇಟಿ ನೀಡಬಹುದು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.