ಅಶ್ಲೀಲ ವೆಬ್ಸೈಟ್ನಲ್ಲಿ ತನ್ನದೇ ವೀಡಿಯೋ ಕಂಡು ದಂಗಾದ ಯುವಕ!
Team Udayavani, Feb 1, 2022, 7:45 AM IST
ಬೆಂಗಳೂರು: ಯುವಕನೊಬ್ಬ ಅಶ್ಲೀಲ ವೆಬ್ಸೈಟ್ ವೀಕ್ಷಿಸುತ್ತಿದ್ದಾಗ ತನ್ನದೇ ವೀಡಿಯೋ ಕಂಡು ದಂಗಾಗಿದ್ದಾನೆ.
ಈ ಸಂಬಂಧ ಆಸ್ಟಿನ್ಟೌನ್ನ 25 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಖಾಸಗಿ ಕಂಪೆನಿಯ ಉದ್ಯೋಗಿಯಾಗಿರುವ ಈತ ತನ್ನ ಗೆಳತಿ ಜತೆ ನಗರದ ಹೊಟೇಲೊಂದರಲ್ಲಿ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಆ ದೃಶ್ಯಗಳನ್ನು ಯಾರೋ ಸೆರೆ ಹಿಡಿದು, ವಿವಿಧ ಅಶ್ಲೀಲ ವೆಬ್ಸೈಟ್ಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದು ಜ.21ರಂದು ಯುವಕನ ಗಮನಕ್ಕೆ ಬಂದಿದೆ. ಬಳಿಕ ಬೇರೆ ವೆಬ್ಸೈಟ್ಗಳಲ್ಲೂ ಈ ವೀಡಿಯೋ ಇರುವುದು ಪತ್ತೆಯಾಗಿದೆ.
ಇದನ್ನೂ ಓದಿ:2023 ಕ್ಕೆ ರಾಜಕೀಯ ಪ್ರವೇಶದ ಸುಳಿವು ನೀಡಿದ ಗಾಲಿ ಜನಾರ್ಧನ ರೆಡ್ಡಿ
ವೀಡಿಯೋದಲ್ಲಿ ಮುಖಗಳು ಸರಿಯಾಗಿ ಕಾಣುತ್ತಿಲ್ಲ. ಆದರೆ, ದೇಹದಲ್ಲಿರುವ ಮಚ್ಚೆ ಹಾಗೂ ಇತರ ಗುರುತುಗಳು ತನಗೆ ಪೂರಕವಾಗಿವೆ. ಯಾರೋ ಉದ್ದೇಶಪೂರ್ವಕವಾಗಿಯೇ ಚಿತ್ರೀಕರಿಸಿ ಅಪ್ಲೋಡ್ ಮಾಡಿದ್ದಾರೆ ಎಂದು ಯುವಕ ಆರೋಪಿಸಿದ್ದಾನೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.