ಸದನಕ್ಕೆ ಸ್ಪೀಕರ್ ಕಾಗೇರಿ ಅಭಿನಂದನೆ
Team Udayavani, Feb 25, 2023, 6:45 AM IST
ಬೆಂಗಳೂರು: ಇಡೀ ವಿಶ್ವದಲ್ಲಿ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರ ಇನ್ನೊಂದಿಲ್ಲ. ಆದರೆ ಬರಬರುತ್ತಾ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾರಂಗದ ಜತೆಗೆ ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಆದರ್ಶ, ಮೌಲ್ಯಗಳು ಕುಸಿಯುತ್ತಿವೆ. ಇದು ನಿಲ್ಲಬೇಕು. ದೇಶ ಮೊದಲು ಎಂಬ ಭಾವ ಎಲ್ಲರಲ್ಲೂ ಮೂಡಿ ಪ್ರಜಾಪ್ರಭುತ್ವ ಗಟ್ಟಿಯಾಗಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಶಯ ವ್ಯಕ್ತಪಡಿಸಿದ್ದಾರೆ.
15ನೇ ವಿಧಾನಸಭೆಯ ಕೊನೆಯ ದಿನ ಶಾಸಕರ ವಿದಾಯ ಭಾಷಣದ ಬಳಿಕ ಮಾತನಾಡಿ, ಸಭಾಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಡೆಸಲು ಸಹಕಾರ ನೀಡಿದ ಮುಖ್ಯಮಂತ್ರಿಗಳು, ವಿಪಕ್ಷ ನಾಯಕರ ಆದಿಯಾಗಿ ಎಲ್ಲ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು.
760 ತಾಸು ಕಲಾಪ
2019ರ ಜುಲೈ 31ರಂದು ನಾನು ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದುವರೆಗೆ 15 ಬಾರಿ ವಿಧಾನಸಭೆ ಅಧಿವೇಶ ನಡೆಸಲಾಗಿದೆ. ಒಟ್ಟು 167 ದಿನಗಳಲ್ಲಿ 760 ಗಂಟೆಗಳ ಕಾಲ ನಡೆದ ಕಾರ್ಯಕಲಾಪದಲ್ಲಿ ಸುಮಾರು 200 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದು ಸದನಕ್ಕೆ ದೊಡ್ಡ ಗೌರವದ ವಿಚಾರ ಎಂದು ಕಾಗೇರಿ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.