ರಾಜ್ಯ ಚಲನಚಿತ್ರ ಅಕಾಡೆಮಿಗೆ ಕಶ್ಯಪ್,ಕಿಯೋನಿಕ್ಸ್ಗೆ ಹರಿಕೃಷ್ಣ ಅಧ್ಯಕ್ಷರಾಗಿ ನೇಮಕ
Team Udayavani, Nov 6, 2022, 6:45 AM IST
ಬೆಂಗಳೂರು/ಬಂಟ್ವಾಳ: ರಾಜ್ಯ ಸರಕಾರವು ಅಕಾಡೆಮಿ ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಮತ್ತು ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯ ಮಿತ (ಕಿಯೋನಿಕ್ಸ್) ಅಧ್ಯಕ್ಷರಾಗಿ ಹರಿ ಕೃಷ್ಣ ಬಂಟ್ವಾಳ ಅವರನ್ನು ನೇಮಿಸಿದೆ.
ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಅವಧಿಯು ಮೂರು ವರ್ಷಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ತಿಳಿಸ ಲಾಗಿದೆ. ಪುನರ್ ನೇಮಕವಾಗಿರುವ ಕಿಯೋನಿಕ್ಸ್ ಅಧ್ಯಕ್ಷರ ಅವಧಿ ತತ್ಕ್ಷಣದಿಂದ ಮುಂದಿನ ಆದೇಶದವರೆಗೆ ಎಂದು ತಿಳಿಸಲಾಗಿದೆ.
ಇತ್ತೀಚೆಗೆ ಅವಧಿ ಪೂರ್ಣಗೊಂಡಿದ್ದ ಅಕಾಡೆಮಿ, ನಿಗಮ -ಮಂಡಳಿ ಅಧ್ಯಕ್ಷರು ರಾಜೀನಾಮೆ ನೀಡಿದ್ದರು. ತೆರವಾಗಿರುವ ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರವೇ ಇತರ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕವಾಗ ಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.