Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ
Team Udayavani, Sep 19, 2024, 11:24 PM IST
ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೊಳಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಸಭೆಯಲ್ಲಿ ಆಕ್ರೋಶ ಭರಿತರಾಗಿ ಮಾತನಾಡಿದರು ಎಂದು ತಿಳಿದು ಬಂದಿದೆ.
ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಜಾರಿಯಾದರೆ ಪಶ್ಚಿಮಘಟ್ಟದ ಜನಜೀವನ ಅಸ್ತವ್ಯಸ್ತವಾಗುತ್ತದೆ. ಜನಪ್ರತಿನಿಧಿಗಳಿಗೆ ಮತದಾರರನ್ನು ಎದುರಿಸುವುದಕ್ಕೆ ಕಷ್ಟವಾಗುತ್ತದೆ.
ಒಂದೊಮ್ಮೆ ವರದಿ ಜಾರಿ ಮಾಡುವುದಕ್ಕೆ ಸರಕಾರ ನಿರ್ಧರಿಸಿದರೆ ತಾನು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ವರದಿ ಸಂಬಂಧ ಕರೆದಿದ್ದ ಜನಪ್ರತಿನಿಧಿಗಳ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.