ಕತ್ತಿ ಕೂಡ ಡಿಸಿಎಂ ಆಗಬಹುದು: ಸವದಿ
Team Udayavani, Oct 14, 2019, 3:00 AM IST
ಬೆಳಗಾವಿ: ರಾಜಕೀಯ ಕ್ಷೇತ್ರದಲ್ಲಿ ಯಾವಾಗ ಏನು ಬೇಕಾದರೂ ಅಗಬಹುದು. ಹಣೆಯಲ್ಲಿ ಬರೆದಿದ್ದರೆ ಮುಂದೆ ಉಮೇಶ ಕತ್ತಿಯೂ ಡಿಸಿಎಂ ಆಗಬಹುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ವೇಳೆ ಉಮೇಶ ಕತ್ತಿ ಬೇರೆ ಕಾರ್ಯದಲ್ಲಿ ನಿರತರಾಗಿದ್ದರು. ಹಾಗಾಗಿ, ಸಿಎಂ ಭೇಟಿಗೆ ಬಂದಿರಲಿಲ್ಲ. ಅವರೇನೂ ನಮ್ಮ ವೈರಿಯಲ್ಲ.
ಕತ್ತಿ ಅವರೊಂದಿಗೆ ನಾನು ಮಾತನಾಡಿದ್ದೇನೆ. ಹಣೆಬರಹವಿದ್ದರೆ ಮುಂದೊಂದು ದಿನ ಅವರೂ ಉಪ ಮುಖ್ಯಮಂತ್ರಿ ಆಗುತ್ತಾರೆ. ಅವಕಾಶ ಯಾರಿಗೆ ಯಾವಾಗ ಬರುತ್ತದೆ ಎಂದು ಹೇಳಲಾಗದು ಎಂದರು. ಮಾಜಿ ಶಾಸಕ ರಾಜು ಕಾಗೆ ಅವರು ಕಾಡಾ ಅಧ್ಯಕ್ಷ ಸ್ಥಾನ ತಿರಸ್ಕರಿಸಿಲ್ಲ. ರಾಜ್ಯಮಟ್ಟದಲ್ಲಿ ಕೆಲಸ ಮಾಡಲು ಬೇರೆ ಸ್ಥಾನ ನೀಡುವಂತೆ ಹೇಳಿದ್ದಾರೆ. ಇದನ್ನು ಸರಿಪಡಿಸಲಾಗುವುದು. ಬೆಳಗಾವಿ ಜಿಲ್ಲೆಯ ಬಿಜೆಪಿ ವಲಯದಲ್ಲಿ ಯಾವುದೇ ಭಿನ್ನಮತ ಇಲ್ಲ. ಗೊಂದಲವೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.