“ಕಾವೇರಿ ಕೊಳ್ಳದ ಯೋಜನೆ ಪೂರ್ಣಗೊಳಿಸಲು ಕ್ರಮ’
Team Udayavani, Oct 13, 2019, 3:00 AM IST
ವಿಧಾನಸಭೆ: ಕಾವೇರಿ ಕೊಳ್ಳದ ವ್ಯಾಪ್ತಿಯ ಯೋಜನೆಗಳನ್ನು ಹಣಕಾಸಿನ ಇತಿಮಿತಿ ಗಮನದಲ್ಲಿಟ್ಟುಕೊಂಡು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್ ಶಾಸಕರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಯಡಿಯೂರಪ್ಪ, ಕಾವೇರಿ ಕೊಳ್ಳದ ವಿವಿಧ ಜಲಾಶಯಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ನಾಲಾ ಯೋಜನೆಗಳ ಕಾಮಗಾರಿಗಳನ್ನು ಸ್ಥಗಿತಗೊಳಿಸಿಲ್ಲ. ರಾಜ್ಯದ ಪ್ರಸಕ್ತ ವರ್ಷದ ಹಣಕಾಸು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಜೆಡಿಎಸ್ ಸದಸ್ಯರಾದ ಎಚ್.ಡಿ.ರೇವಣ್ಣ, ಸಿ.ಎನ್. ಬಾಲಕೃಷ್ಣ ಹಾಗೂ ಎ.ಟಿ.ರಾಮಸ್ವಾಮಿ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿದೆ. ಟೆಂಡರ್ ಹಂತದಲ್ಲಿರುವ ಯೋಜನೆಗಳಿಗೆ ತಡೆ ನೀಡಲಾಗಿದೆ. ಈಗಾಗಲೇ ಕೆಲವು ಯೋಜನೆಗಳಿಗೆ ಅನುಮೋದನೆ ನೀಡಿ, ಕಾಮಗಾರಿ ಆರಂಭಿಸಲಾಗಿದೆ. ಹೊಸ ಸರ್ಕಾರ ಬಂದ ಮೇಲೆ ಅವುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.